ಯುಪಿಎಸ್‌ಸಿ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವ ಮೊದಲ ರ‍್ಯಾಂಕ್‌, 1016 ಮಂದಿ ತೇರ್ಗಡೆ

Date:

ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ.

ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ ಮೊದಲ ರ‍್ಯಾಂಕ್‌ ಪಡೆದು ತೇರ್ಗಡೆಯಾಗಿದ್ದಾರೆ. ಇವರು ಐಐಟಿ ಕಾನ್ಪುರ ಎಂಟೆಕ್‌ ಪಡೆದು ಚಿನ್ನದ ಪದಕ ವಿಜೇತರಾಗಿದ್ದರು. ಅನ್ಮೇಶ್ ಪ್ರಧಾನ್ ಎರಡನೇ ರ‍್ಯಾಂಕ್‌, ತೆಲಂಗಾಣದ ದೊನೂರು ಅನನ್ಯ ರೆಡ್ಡಿ ಮೂರು, ಕೇರಳದ ಪಿ ಕೆ ಸಿದ್ಧಾರ್ಥ ಕುಮಾರ್ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಒಬಿಸಿ 303, ಎಸ್‌ಸಿ 165, ಎಸ್‌ಟಿ 86 ಸೇರಿ ಒಟ್ಟು 1016 ಮಂದಿ ಉತ್ತೀರ್ಣರಾಗಿದ್ದಾರೆ. ತೇರ್ಗಡೆಯಾದವರಲ್ಲಿ 180 ಐಎಎಸ್, 37 ಐಎಫ್‌ಎಸ್ ಹಾಗೂ 200 ಮಂದಿ ಐಪಿಎಸ್‌ಗೆ ಆಯ್ಕೆಯಾಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದಿಂದ ರಕ್ಷಿತ್ ಕೆ ಗೌಡ, ವಿನಯ್ ಸುನಿಲ್ ಪಾಟೀಲ್, ರಾಹುಲ್ ಜೆ, ನೇಹ ನಂದಕುಮಾರ್, ಲೋಕೇಶ್ ಮನೋಹರ್ ಸೇರಿದಂತೆ ಹಲವರು ತೇರ್ಗಡೆಯಾಗಿದ್ದಾರೆ.

ಲೋಕಸೇವಾ ಆಯೋಗದ ಫಲಿತಾಂಶ ನೋಡಲು ಈ ಲಿಂಕ್ ಕ್ಲಿಕ್ಕಿಸಿ: ನಾಗರಿಕ ಸೇವಾ ಆಯೋಗ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...