ಮದ್ಯ ಸೇವನೆಗೆ ವಯಸ್ಸಿನ ಪರಿಶೀಲನೆ ನಿಯಮ; ಕೇಂದ್ರಕ್ಕೆ ಸುಪ್ರೀಂ ನೋಟಿಸ್‌

Date:

ಮದ್ಯ ಮಾರಾಟ ಅಂಗಡಿಗಳಲ್ಲಿ ಮದ್ಯ ಖರೀದಿದಾರರ ವಯಸ್ಸನ್ನು ಕಡ್ಡಾಯವಾಗಿ ಪರೀಶೀಲಿಸಬೇಕೆಂದು ನಿಯಮ ಜಾರಿಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಮದ್ಯ ಸೇವನೆ ಮತ್ತು ಖರೀದಿಗೆ ವಯಸ್ಸನ್ನ ನಿರ್ಧರಿಸಿ, ವಯಸ್ಸಿನ ಪರೀಶಿಲಿಸಬೇಕು. ಅದಕ್ಕಾಗಿ ಕಾನೂನು ರೂಪಿಸಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಮತ್ತು ಕೆ.ವಿಶ್ವನಾಥನ್‌ ಅವರಿದ್ದ ಪೀಠವು, ಅರ್ಜಿಗೆ ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿರುವ ಪ್ರಕರಣಗಳು ದೇಶಾದ್ಯಂತ ಹೆಚ್ಚುತ್ತಿವೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ. ಪಾನಮತ್ತರಾಗಿ ವಾಹನ ಚಾಲನೆ ಮಾಡುವಂತಹ ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸಲು ದೇಶಾದ್ಯಂತ ಏಕರೂಪ ಮದ್ಯ ನಿಯಮ ರೂಪಿಸುವುದು ಅತ್ಯಗತ್ಯವಾಗಿದೆ ಎಂದು ‘ಕಮ್ಯುನಿಟಿ ಎಗೆನೆಸ್ಟ್‌ ಡ್ರಂಕನ್‌ ಡ್ರೈವಿಂಗ್‌’ (ಸಿಎಡಿಡಿ) ಸಂಘಟನೆ ಪಿಐಎಲ್‌ ಸಲ್ಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...