ಮುಸ್ಲಿಮರನ್ನು ಗುರಿಯಾಗಿಸಿ ಎಐ ವಿಡಿಯೋ: ತೀವ್ರ ಆಕ್ಷೇಪದ ನಂತರ ಅಸ್ಸಾಂ ಬಿಜೆಪಿ ನಾಯಕ ವಜಾ

Date:

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರ ಫೋಟೊಗಳ ಮೇಲೆ ಗುಂಡು ಹಾರಿಸುತ್ತಿರುವ ಎಐ ವಿಡಿಯೋಗೆ ತೀವ್ರ ವಿರೋಧದ ಬೆನ್ನಲ್ಲೆ ಅಸ್ಸಾಂ ಬಿಜೆಪಿ ಸಾಮಾಜಿಕ ಮಾಧ್ಯಮ ವಿಭಾಗದ ಸಹ ಸಂಚಾಲಕನನ್ನು ವಜಾಗೊಳಿಸಿದೆ.

ಹಿರಿಯ ನಾಯಕರ ಗಮನಕ್ಕೆ ತರದೆ ಮತ್ತು ಅನುಮತಿ ಪಡೆಯದೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಅಪ್ ಲೋಡ್ ಮಾಡಲಾಗಿದೆ ಎಂದು ರಾನ್ ಬಿಕಾಶ್ ಗೌರವ್ ಎಂಬಾತನನ್ನು ಬಿಜೆಪಿ ಪಕ್ಷದಿಂದ ವಜಾಗೊಳಿಸಿದೆ.

ಫೆಬ್ರವರಿ 7ರಂದು ಈ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿತ್ತು. ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲಿ ವಿಡಿಯೋವನ್ನು ಡಿಲಿಟ್ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖುದ್ದು ರಾಜಧರ್ಮ ಪಾಲಿಸಲಿಲ್ಲ ಮೋದಿಯವರು, ಹಿಮಂತರಿಗೆ ಹೇಗೆ  ಉಪದೇಶ ನೀಡಬಲ್ಲರು ಪಾಪ?

AI ವಿಡಿಯೊದಲ್ಲಿ ಅಸ್ಸಾಂ ಮುಖ್ಯಮಂತ್ರಿ ಇಬ್ಬರು ಮುಸ್ಲಿಂ ಪುರುಷರ ಮೇಲೆ ರೈಫಲ್ ಅನ್ನು ಗುರಿಯಿಡುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಪತ್ರಕರ್ತರು ಸಿಎಂ ಶರ್ಮಾ ಅವರನ್ನು ಪ್ರಶ್ನಿಸಿದಾಗ, ಅಂತಹ ಯಾವುದೇ ವಿಡಿಯೋದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಕಾಂಗ್ರೆಸ್ ಹಿಮಂತ ಬಿಸ್ವಾ ಶರ್ಮಾ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...