ಎಂಟು ವಿಮಾನಗಳ ಕಾರ್ಯಾಚರಣೆ ರದ್ದುಗೊಳಿಸಿದ ಏರ್‌ ಇಂಡಿಯಾ

Date:

ನಿರ್ವಹಣೆ ಮತ್ತು ಕಾರ್ಯಾಚರಣೆಯ ಕಾರಣಗಳನ್ನು ನೀಡಿ ಏರ್ ಇಂಡಿಯಾ ಶುಕ್ರವಾರ ಎಂಟು ಅಂತರರಾಷ್ಟ್ರೀಯ ಹಾಗೂ ದೇಶೀಯ ವಿಮಾನಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಿದೆ.

ಜೂನ್ 12 ರಂದು 270 ಜನರ ಸಾವಿಗೆ ಕಾರಣವಾದ ಡ್ರೀಮ್ಲೈನರ್ನ ವಿಮಾನ ಅಪಘಾತದ ನಂತರ ನಿಯಂತ್ರಕ ಪರಿಶೀಲನೆ ಮತ್ತು ನಡೆಯುತ್ತಿರುವ ಸುರಕ್ಷತಾ ಪರಿಶೀಲನೆಗಳ ಹಿನ್ನೆಲೆಯಲ್ಲಿ ಈ ವಿಮಾನಗಳ ಹಾರಾಟ ರದ್ದಾಗಿದೆ.

ರದ್ದುಗೊಂಡಿರುವ ವಿಮಾನಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂತರರಾಷ್ಟ್ರೀಯ ವಿಮಾನ

  • AI906 (ದುಬೈ-ಚೆನ್ನೈ)
  • AI308 (ದೆಹಲಿ-ಮೆಲ್ಬೋರ್ನ್)
  • AI309 (ಮೆಲ್ಬೋರ್ನ್-ದೆಹಲಿ)
  • AI2204 (ದುಬೈ-ಹೈದರಾಬಾದ್)

ದೇಶೀಯ ವಿಮಾನ

  • AI874 (ಪುಣೆ-ದೆಹಲಿಗೆ)
  • AI456 (ಅಹಮದಾಬಾದ್-ದೆಹಲಿಗೆ)
  • AI2872 (ಹೈದರಾಬಾದ್-ಮುಂಬೈಗೆ)
  • AI571 (ಚೆನ್ನೈ-ಮುಂಬೈಗೆ)

ತೊಂದರೆಗೊಳಗಾದ ಪ್ರಯಾಣಿಕರಲ್ಲಿ ಏರ್ ಇಂಡಿಯಾ ಕ್ಷಮೆಯಾಚಿಸಿದ್ದು, ವಿಮಾನಗಳು, ಉಚಿತ ಮರು-ವೇಳಾಪಟ್ಟಿ ಮತ್ತು ಪೂರ್ಣ ಮರುಪಾವತಿಯಂತಹ ಆಯ್ಕೆಗಳನ್ನು ಒದಗಿಸುತ್ತಿದೆ ಎಂದು ಹೇಳಿದೆ.

ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಯನ್ನು ಅರಿಯಲು http://airindia.com/in/en/manage/flight-status.html ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು ಅಥವಾ 011 69329333, 011 69329999 ಈ ಗ್ರಾಹಕ ಸೇವಾ ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ. http://airindia.com ಗೆ ಭೇಟಿ ನೀಡಬಹುದಾಗಿದೆ ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...