ವಾಯು ಮಾಲಿನ್ಯ ಬಿಕ್ಕಟ್ಟು: ಭಾರತದ 44% ನಗರಗಳು PM2.5 ಹೆಚ್ಚಳವನ್ನು ಎದುರಿಸುತ್ತಿವೆ

Date:

ಭಾರತೀಯ ನಗರಗಳಲ್ಲಿ ಸುಮಾರು 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯವನ್ನು ಎದುರಿಸುತ್ತಿವೆ. ಈ ನಗರಗಳು ಅಲ್ಪಾವಧಿಯ ಮಾಲಿನ್ಯ ಏರಿಕೆಗೆ ಬದಲಾಗಿ, ನಿರಂತರ ಹೊರಸೂಸುವಿಕೆಯಿಂದ ಬಳಲುತ್ತಿವೆ ಎಂದು ಇಂಧನ ಮತ್ತು ಶುದ್ಧ ಗಾಳಿ ಸಂಶೋಧನಾ ಕೇಂದ್ರ (CREA) ಹೇಳಿದೆ.

2019 ಮತ್ತು 2024ರ ನಡುವಿನ ಈ ಐದು ವರ್ಷಗಳಲ್ಲಿ ಭಾರತದ 4,041 ನಗರಗಳಲ್ಲಿ PM2.5 ಮಟ್ಟವನ್ನು ವಿಶ್ಲೇಷಿಸಲಾಗಿದೆ. ವಾಯು ಮಾಲಿನ್ಯವನ್ನು ಅಳೆಯುವ ಉಪಗ್ರಹ ದತ್ತಾಂಶಗಳ ವರದಿ ಆಧರಿಸಿ ಈ ಸಂಶೋಧನೆಗಳು ನಡೆದಿವೆ ಎಂದು ಸಿಅರ್‌ಇಎ ವಿವರಿಸಿದೆ.

ಈ ಐದು ವರ್ಷಗಳ ಅವಧಿಯಲ್ಲಿ ಕನಿಷ್ಠ 1,787 ನಗರಗಳು ‘ವಾರ್ಷಿಕ PM2.5’ ರಾಷ್ಟ್ರೀಯ ಮಾನದಂಡವನ್ನು ನಿರಂತರವಾಗಿ ಮೀರಿವೆ. ಪ್ರಸ್ತುತ 130 ನಗರಗಳು ಮಾತ್ರ ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮ (NCAP) ವ್ಯಾಪ್ತಿಯಲ್ಲಿವೆ. ಅವುಗಳಲ್ಲಿ ಕೇವಲ 67 ನಗರಗಳು ಮಾತ್ರ ಮಾನಗಳನ್ನು ಸಾಧಿಸಿದ, ಶುದ್ಧಗಳಿಯನ್ನು ಪಡೆಯುತ್ತಿವೆ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2025ರಲ್ಲಿ, ಅಸ್ಸಾಂನ ಬೈರ್ನಿಹತ್ ನಗರವನ್ನು ಅತ್ಯಂತ ಕಲುಷಿತ ನಗರವೆಂದು ಗುರುತಿಸಲಾಗಿದೆ. ನಂತರದ ಸ್ಥಾನದಲ್ಲಿ, ದೆಹಲಿ ಮತ್ತು ಗಾಜಿಯಾಬಾದ್ ನಗರಗಳಿವೆ.

ಉತ್ತರ ಪ್ರದೇಶದ 416 ನಗರಗಳಲ್ಲಿ ನೋಯ್ಡಾ, ಗುರುಗ್ರಾಮ್, ಗ್ರೇಟರ್ ನೋಯ್ಡಾ, ಭಿವಾಡಿ, ಹಾಜಿಪುರ್, ಮುಜಫರ್‌ನಗರ ಮತ್ತು ಹಾಪುರ್ ಅತೀ ಹೆಚ್ಚು ಮಾಲಿನ್ಯಗೊಂಡ ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಕರ್ನಾಟಕ ಬೆಂಗಳೂರು ವಾಯು ಮಾಲಿನ್ಯ ಪೀಡಿತ ನಗರವಾಗಿ ಗುರುತಿಸಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...