ಅಜಿತ್ ಪವಾರ್ ವಿಮಾನ ದುರಂತ ಆಕಸ್ಮಿಕವಲ್ಲ, ಸಂಚು: ರೋಹಿತ್ ಪವಾರ್ ಗಂಭೀರ ಆರೋಪ

Date:

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಕಾರಣವಾದ ಬಾರಾಮತಿ ವಿಮಾನ ದುರಂತವು ಕೇವಲ ಆಕಸ್ಮಿಕವಾಗಿರದೆ, ಇದರ ಹಿಂದೆ ವಿಧ್ವಂಸಕ ಕೃತ್ಯ ಅಥವಾ ದೊಡ್ಡದಾದ ಸಂಚು ಅಡಗಿರುವ ಸಾಧ್ಯತೆ ಇದೆ ಎಂದು ಎನ್‌ಸಿಪಿ (ಶರದ್ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಗಂಭೀರ ಶಂಕೆ ವ್ಯಕ್ತಪಡಿಸಿದ್ದಾರೆ.

​ಮಂಗಳವಾರ ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿ ‘ಪವರ್ ಪಾಯಿಂಟ್’ ಪ್ರದರ್ಶನದ ಮೂಲಕ ವಿವರ ನೀಡಿದ ಅವರು, “ಅಜಿತ್ ದಾದಾ ಅವರ ಪ್ರಯಾಣ ಮೊದಲು ರಸ್ತೆ ಮೂಲಕ ನಿಗದಿಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ವಿಮಾನ ಪ್ರಯಾಣ ನಿರ್ಧರಿಸಿದ್ದು ಯಾರು? ವಿಮಾನದ ಚಾಲಕ ಸುಮಿತ್ ಕಪೂರ್ ಅವರ ಹಿನ್ನೆಲೆ ಸರಿಯಿಲ್ಲ, ಹಾಗೂ ವಿಮಾನದ ‘ಟ್ರಾನ್ಸ್‌ಪಾಂಡರ್’ ಕೊನೆಯ ಕ್ಷಣದಲ್ಲಿ ಸ್ಥಗಿತಗೊಂಡಿತ್ತು,” ಎಂದು ಹಲವು ಅನುಮಾನಗಳನ್ನು ಎತ್ತಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಕ್ಸಲ್ ನಿಗ್ರಹದ ನೆಪದಲ್ಲಿ ಪ್ರಕೃತಿ ಸಂಪತ್ತಿನ ಲೂಟಿಗಿಳಿಯಿತೇ ಸರ್ಕಾರ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​”ಇದು ಕೇವಲ ಅಪಘಾತವಲ್ಲ, ಬದಲಿಗೆ ರಾಜಕೀಯ ಹಿತಾಸಕ್ತಿಯ ಸಂಚಿರಬಹುದು. ಪುಸ್ತಕವೊಂದರ ಉಲ್ಲೇಖದಂತೆ, ಪ್ರಮುಖ ವ್ಯಕ್ತಿಯನ್ನು ಮುಗಿಸಲು ಅವರಿಗೆ ಆಪ್ತರಾದ ಚಾಲಕನನ್ನು ಗುರಿ ಮಾಡಬಹುದು,” ಎಂದು ಅವರು ಸೂಚ್ಯವಾಗಿ ಹೇಳಿದರು. ಘಟನೆಯ ಸತ್ಯಾಸತ್ಯತೆ ಹೊರಬರಲು ಕೇವಲ ಸಿಐಡಿ ತನಿಖೆ ಸಾಲದು, ಬದಲಾಗಿ ಅಂತಾರಾಷ್ಟ್ರೀಯ ಸಂಸ್ಥೆಗಳಾದ ಎಎಐಬಿ (AAIB – UK) ಅಥವಾ ಎನ್‌ಟಿಎಸ್‌ಬಿ (NTSB) ಮೂಲಕ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...