ವಿವಾಹೇತರ ಸಂಬಂಧ ಆರೋಪ: ಮಹಿಳೆ-ಪುರುಷನನ್ನು ಬೆತ್ತಲೆಗೊಳಿಸಿ, ತಲೆ ಬೋಳಿಸಿ ದೌರ್ಜನ್ಯ

Date:

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಓರ್ವ ಮಹಿಳೆ ಮತ್ತು ಪುರುಷನನ್ನು ಬೆತ್ತಲೆಗೊಳಿಸಿ, ತಲೆ ಬೋಳಿಸಿ ಗ್ರಾಮಸ್ಥರು ಅಮಾನವೀಯವಾಗಿ ದೌರ್ಜನ್ಯ ಎಸಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಹನುಮಕೊಂಡದ ಧರ್ಮಸಾಗರ ಮಂಡಲದ ತಟಿಕಾಯ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ನಿವಾಸಿಗಳೇ ಆದ ರಾಜು ಮತ್ತು ಓರ್ವ ಮಹಿಳೆಯನ್ನು ಗ್ರಾಮಸ್ಥರು ಮರಕ್ಕೆ ಕಟ್ಟಿಹಾಕಿ, ಇಬ್ಬರಿಗೂ ಥಳಿಸಿ ದೌರ್ಜನ್ಯ ಎಸಗಿದ್ದಾರೆ.

ಗ್ರಾಮಸ್ಥರು ರಾಜು ಮತ್ತು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಥಳಿಸಿದ್ದಾರೆ. ಇಬ್ಬರ ತಲೆಯನ್ನೂ ಬೋಳಿಸಿದ್ದಾರೆ. ಇಬ್ಬರನ್ನೂ ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಖಾರದ ಪುಡಿ ಎರಚಿ ವಿಕೃತವಾಗಿ ದೌರ್ಜನ್ಯ ಎಸಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆ ಬಳಿಕ ರಾಜು ಮತ್ತು ಮಹಿಳೆ ನಾಪತ್ತೆಯಾಗಿದ್ದಾರೆ. ಘಟನೆ ಕುರಿತು ಧರ್ಮಸಾಗರ್ ಪೊಲೀಸ್‌ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕಣ ದಾಖಲಿಕೊಂಡಿದ್ದಾರೆ. ತನಿಖೆ ನಡೆಸುತ್ತಿದ್ದಾರೆ. ಮಹಿಳೆಗೆ ಕಿರುಕುಳ ನೀಡಿದ್ದ ಆಕೆಯ ಕುಟುಂಬಸ್ಥರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಣಿಯಾಗಿರುವವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...