ನ್ಯಾಯಾಲಯದ ಕೊಠಡಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಿ: ತಮಿಳುನಾಡು ಕಾಂಗ್ರೆಸ್ ಒತ್ತಾಯ

Date:

ತಮಿಳುನಾಡು ಮತ್ತು ಪುದುಚೇರಿಯ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಇತರ ನಾಯಕರ ಭಾವಚಿತ್ರಗಳನ್ನು ತೆರವುಗೊಳಿಸಬೇಕು ಎಂದು ಮದ್ರಾಸ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಹೊರಡಿಸಿದ ಸುತ್ತೋಲೆಯ ಬಗ್ಗೆ ತಮಿಳುನಾಡು ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗ ಬೇಸರ ವ್ಯಕ್ತಪಡಿಸಿದೆ.

ಸಂವಿಧಾನದ ಕರಡು ಸಮಿತಿಯ ಮುಖ್ಯಸ್ಥರೂ ಮತ್ತು ಭಾರತದ ಮೊದಲ ಕಾನೂನು ಸಚಿವರೂ ಆಗಿದ್ದ ಅಂಬೇಡ್ಕರ್ ಭಾವಚಿತ್ರಗಳನ್ನು ನ್ಯಾಯಾಲಯದ ಕೊಠಡಿಗಳಲ್ಲಿ ಪ್ರದರ್ಶಿಸುವಂತೆ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ತಮಿಳುನಾಡು ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಎಂ ಪಿ ರಂಜನ್ ಕುಮಾರ್ ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಸಂವಿಧಾನವನ್ನು ರಚಿಸುವಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಯನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಇದು ಜನರ ಹಕ್ಕುಗಳನ್ನು ರಕ್ಷಿಸುವ ಗುರಾಣಿಯಾಗಿ ಮುಂದುವರಿಯುತ್ತದೆ. ಜನರ ಮಾನವ ಹಕ್ಕುಗಳ ಉಲ್ಲಂಘನೆಯಾದಾಗ, ನ್ಯಾಯಾಲಯಗಳು ಈ ಹಕ್ಕುಗಳನ್ನು ರಕ್ಷಿಸುತ್ತವೆ. ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಿದರೆ ತೆಗೆದು ಹಾಕುವುದಾಗಿ ಹೇಳಿಕೆ ನೀಡಿರುವುದು ಒಪ್ಪಲಾಗದು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಲಿತ ಯುವಕನ ಮೇಲೆ ಮಲ ಬಳಿದ ಪ್ರಕರಣ: ಕಠಿಣ ಕ್ರಮಕ್ಕೆ ಖರ್ಗೆ ಆಗ್ರಹ

ಏಪ್ರಿಲ್ 11 ರಂದು ಮದ್ರಾಸ್ ಹೈಕೋರ್ಟ್‌ನ ಪೂರ್ಣ ನ್ಯಾಯಾಲಯವು ತಮಿಳುನಾಡು ಮತ್ತು ಪುದುಚೇರಿಯ ನ್ಯಾಯಾಲಯಗಳು ಮಹಾತ್ಮಾ ಗಾಂಧಿ ಮತ್ತು ತಮಿಳು ಕವಿ ಸಂತ ತಿರುವಳ್ಳುವರ್ ಅವರ ಭಾವಚಿತ್ರಗಳನ್ನು ಮಾತ್ರ ಪ್ರದರ್ಶಿಸಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಿತ್ತು.

ನ್ಯಾಯಾಲಯದಲ್ಲಿ ಬಿ ಆರ್ ಅಂಬೇಡ್ಕರ್ ಸೇರಿದಂತೆ ಇತರ ನಾಯಕರ ಭಾವಚಿತ್ರಗಳನ್ನು ತೆಗೆದುಹಾಕುವಂತೆ ಎರಡೂ ರಾಜ್ಯಗಳ ಜಿಲ್ಲಾ ನ್ಯಾಯಾಧೀಶರಿಗೆ ಸೂಚನೆ ನೀಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...