ಭಾರತ-ಪಾಕ್ ಸಂಘರ್ಷ | ವಾಕಿ-ಟಾಕಿಗಳ ಮಾರಾಟ ಮಾಡುವ ಅಮೆಜಾನ್, ಫ್ಲಿಪ್‌ಕಾರ್ಟ್‌ಗೆ ನೋಟಿಸ್

Date:

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಂತಹ 13 ಇ-ಕಾಮರ್ಸ್ ಕಂಪನಿಗಳಿಗೆ ಸರ್ಕಾರಿ ಸಂಸ್ಥೆ ಸಿಸಿಪಿಎ ನೋಟಿಸ್ ಜಾರಿ ಮಾಡಿದೆ.

ಶುಕ್ರವಾರ ಅಧಿಕೃತ ಹೇಳಿಕೆಯನ್ನು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (ಸಿಸಿಪಿಎ) ನೀಡಿದೆ. ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ವಾಕಿ-ಟಾಕಿಗಳ ಅಕ್ರಮ ಮಾರಾಟದ ವಿರುದ್ಧ ಪ್ರಮುಖ ಡಿಜಿಟಲ್ ಮಾರುಕಟ್ಟೆಗಳಿಗೆ 13 ನೋಟಿಸ್‌ಗಳನ್ನು ನೀಡಿದೆ ಎಂದು ಸರ್ಕಾರ ತಿಳಿಸಿದೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರದ ಟಿಕೆಟ್ ಬುಕಿಂಗ್ ರದ್ದುಗೊಳಿಸಿ ಹಿಮಾಚಲದತ್ತ ಮುಖ ಮಾಡಿದ ಪ್ರವಾಸಿಗರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆಜಾನ್, ಫ್ಲಿಪ್‌ಕಾರ್ಟ್, ಮೀಶೋ, OLX, ಟ್ರೇಡ್‌ಇಂಡಿಯಾ, ಫೇಸ್‌ಬುಕ್, ಇಂಡಿಯಾಮಾರ್ಟ್, ವರ್ದಾನ್‌ಮಾರ್ಟ್, ಜಿಯೋಮಾರ್ಟ್, ಕೃಷ್ಣಮಾರ್ಟ್, ಚಿಮಿಯಾ, ಟಾಕ್ ಪ್ರೊ ವಾಲಿ ಟಾಕಿ ಮತ್ತು ಮಾಸ್ಕ್‌ಮ್ಯಾನ್ ಟಾಯ್ಸ್‌ಗೆ ನೋಟಿಸ್ ನೀಡಲಾಗಿದೆ.

ಅನುಮೋದನೆ ಇಲ್ಲದೆ ವಾಕಿ-ಟಾಕಿಗಳ ಮಾರಾಟ ಮಾಡುವುದರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ, ಇದು ಗ್ರಾಹಕ ಸಂರಕ್ಷಣಾ ಕಾಯ್ದೆ, 2019 ರ ಉಲ್ಲಂಘನೆಯಾಗಿದೆ ಎಂದು ಉಲ್ಲೇಖಿಸಲಾಗಿದೆ.

ಈ ಬಗ್ಗೆ ಕೇಂದ್ರ ಆಹಾರ ಮತ್ತು ಗ್ರಾಹಕ ಸಚಿವ ಪ್ರಲ್ಹಾದ್ ಜೋಶಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. “ವೈರ್‌ಲೆಸ್ ಸಾಧನಗಳ ಮಾರಾಟವು ರಾಷ್ಟ್ರೀಯ ಭದ್ರತಾ ಕಾರ್ಯಾಚರಣೆಗಳಿಗೆ ಗಮನಾರ್ಹ ಅಪಾಯಗಳನ್ನು ಉಂಟುಮಾಡಬಹುದು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...