ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

Date:

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ ಸಾಮಾಜಿಕ ಅಸಮಾನತೆಗಳಿರುವುದರಿಂದ ಮೀಸಲಾತಿ ಮುಂದುವರಿಯಬೇಕು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗ್‌ವತ್‌ ಹೇಳಿದ್ದಾರೆ.

ತೆಲಂಗಾಣದ ರಾಜಮಂಡ್ರಿಯ ನಡರುಗಲ್‌ನಲ್ಲಿ ವಿದ್ಯಾ ಭಾರತಿ ವಿಜ್ಞಾನ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಸಂಘವು ಮೀಸಲಾತಿಯನ್ನು ವೀರೋಧಿಸುತ್ತದೆ ಎಂಬ ವಿಡಿಯೋ ಹರಿದಾಡುತ್ತಿರುವುದನ್ನು ಸಾಮಾಜಿಕ ಮಾಧ್ಯಮದಲ್ಲಿ ಕಂಡಿದ್ದೇನೆ. ಇಂತಹ ಹೇಳಿಕೆಗಳು ಯಾವುದು ಸತ್ಯಗಳಲ್ಲ ಎಂದು ಭಾಗವತ್‌ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೆ ಮೀಸಲಾತಿಯನ್ನು ದುರ್ಬಲ ವರ್ಗಗಳಿಗಾಗಿ ಪರಿಚಯಿಸಲಾಗಿತ್ತು.ಆರ್‌ಎಸ್‌ಎಸ್‌ ಯಾವುದೇ ಷರತ್ತುಗಳಿಲ್ಲದೆ ಬೆಂಬಲಿಸುತ್ತದೆ. ಸಾಮಾಜದಲ್ಲಿ ಇಂದಿಗೂ ಕೆಲವು ಗುಂಪುಗಳಲ್ಲಿ ತಾರತಮ್ಯಗಳಿವೆ. ಅವರಿಗೆ ಮೀಸಲಾತಿ ಅಗತ್ಯವಾಗಿದೆ ಎಂದು ಹೇಳಿದರು.

ತೆಲಂಗಾಣ ರಾಜ್ಯದಲ್ಲಿ ಹಿಂದುಳಿದ ವರ್ಗಗಳು ಅವಕಾಶ ವಂಚಿತರಾಗಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಇರುವ ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಎಂಬ ಬಹಿರಂಗ ಬೆದರಿಕೆಯುಳ್ಳ ಪತ್ರ ಹರಿದಾಡುತ್ತಿದೆ. ಈ ಬಗ್ಗೆ ಕಾಂಗ್ರೆಸ್ – ಬಿಜೆಪಿ ಜಟಾಪಟಿ ನಡೆಸುತ್ತಿರುವ ಸಂದರ್ಭದಲ್ಲಿಯೆ ಭಾಗವತ್‌ ಸ್ಪಷ್ಟೀಕರಣ ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...