ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಅಧಿಕಾರಿ ಝಬರಾ ರಾಮ್ ಬಂಧನ

Date:

ರಾಷ್ಟ್ರೀಯ ಭದ್ರತೆಗೆ ಅಪಾಯ ಉಂಟುಮಾಡಬಹುದಾದ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಇ-ಮಿತ್ರ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಜೈಸಲ್ಮೇರ್ ಜಿಲ್ಲೆಯ ಸಂಕ್ಡಾ ಗ್ರಾಮದ ನಿವಾಸಿ ಝಬರಾ ರಾಮ್ ಬಂಧಿತ ಆರೋಪಿ. ಈತ ಕೆಲ ವರ್ಷಗಳಿಂದ ಐಎಸ್‌ಐ ಏಜೆಂಟ್‌ಗಳ ಜೊತೆ ಸಂಪರ್ಕದಲ್ಲಿದ್ದರು. ಭಾರತೀಯ ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಐಎಸ್‌ಐಗೆ ರವಾನಿಸಿದ್ದರು ಎಂದು ರಾಜಸ್ಥಾನ ಪೊಲೀಸ್ ಇಲಾಖೆಯ ಗುಪ್ತಚರ ಘಟಕ ತಿಳಿಸಿದೆ.

ಆರಂಭದಲ್ಲಿ, ಐಎಸ್‌ಐಗೆ ಸಂಬಂಧಿಸಿದವರು ಝಬರಾ ರಾಮ್‌ ಅವರನ್ನು ಸಾಮಾಜಿಕ ಮಾಧ್ಯಮದ ಮೂಲಕ ಸಂಪರ್ಕಿಸಿದ್ದರು. ಆತನೊಂದಿಗೆ ನಿರಂತರ ಸಂವಹನ ನಡೆಸಿ, ಆತನನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿದ್ದರು ಮತ್ತು ಹಣದ ಆಮಿಷವನ್ನು ಒಡ್ಡಡಿದ್ದರು. ಹನಿಟ್ರ್ಯಾಪ್ ಮತ್ತು ಹಣದ ಆಮಿಷಕ್ಕೆ ಒಳಗಾದ ಝಬರಾ ರಾಮ್ ಐಎಸ್‌ಐಗಾಗಿ ಕೆಲಸ ಮಾಡಲು ಆರಂಭಿಸಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿ ಝಬರಾ ರಾಮ್ ಐಎಸ್‌ಐಗಾಗಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದರು. ಆತನ ಹಣಕಾಸು ವಹಿವಾಟುಗಳು ಮತ್ತು ಡಿಜಿಟಲ್ ಚಲನವಲನಗಳನ್ನು ಪರಿಶೀಲಿಸಿ, ನಾನಾ ಆಯಾಮಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ” ಎಂದು ಎಡಿಜಿ (ಗುಪ್ತಚರ) ಪ್ರಸನ್ನ ಕುಮಾರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...