ಮಣಿಪುರ | ಬಾಲಕಿ ಮೇಲೆ ಅತ್ಯಾಚಾರ, ಕೊಲೆ; ಒಂದು ತಿಂಗಳಲ್ಲೇ ಮೂರನೇ ಘಟನೆ

Date:

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇನ್ನೋರ್ವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ನಡೆದಿದೆ. ಒಂದು ತಿಂಗಳಲ್ಲೇ ಮೂರನೇ ಅತ್ಯಾಚಾರ ಘಟನೆ ಇದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಬಾಲಕಿ ಕಟ್ಟಿಗೆ ತರಲು ಕಾಡಿಗೆ ಹೋಗಿದ್ದಳು. ಆಕೆ ವಾಪಸ್ ಬಾರದ ಕಾರಣ ತಂದೆ ಹುಡುಕಾಡಿದ್ದಾರೆ. ಈ ವೇಳೆ ಆಕೆಯ ಮೃತದೇಹ ಪತ್ತೆಯಾಗಿದೆ, ಬಟ್ಟೆಯನ್ನು ಹರಿಯಲಾಗಿತ್ತು ಎನ್ನಲಾಗಿದೆ. ತನಿಖೆ ನಡೆಸಿದ ಪೊಲೀಸರು ಖೋಕೆನ್ ಗ್ರಾಮದಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ | ಪ್ರತೀಕಾರ ಕ್ರಮವಾಗಿ ಅತ್ಯಾಚಾರ; ಬಯಲಿಗೆ ಬಾರದ ನೂರಾರು ಪ್ರಕರಣಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಝೋಮಿ ಮದರ್ಸ್ ಅಸೋಸಿಯೇಷನ್ ಆರೋಪಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ. “ಮಹಿಳೆಯರ ಮೇಲೆ ಪದೇ ಪದೇ ಅತ್ಯಾಚಾರ ನಡೆಯುತ್ತಿರುವುದು ರಾಜ್ಯದಲ್ಲಿ ಮಹಿಳೆಯರ ಗೌರವ ಮತ್ತು ರಕ್ಷಣೆಯಿಲ್ಲ ಎಂಬುದಕ್ಕೆ ಸಾಕ್ಷಿ” ಎಂದು ಹೇಳಿಕೆಯಲ್ಲಿ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದೆ.

ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿದೆ. ಈ ಹಿಂದೆ 10 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಬಾಲಕ ಲೈಂಗಿಕ ದೌರ್ಜನ್ಯ ನಡೆಸಿದ್ದ. ಹಾಗೆಯೇ 9 ವರ್ಷದ ಬಾಲಕಿಯ ಮೃತ ದೇಹ ಮಾರ್ಚ್‌ನಲ್ಲಿ ಪತ್ತೆಯಾಗಿದೆ. ಈ ಎಲ್ಲಾ ಪ್ರಕರಣಗಳ ತನಿಖೆಗೆ ಮಹಿಳಾ ಸಂಘಟನೆಗಳು ಆಗ್ರಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...