ಲೋಕಸಭೆ ಚುನಾವಣೆ: ನಾಮಪತ್ರ ವಾಪಸ್ ಪಡೆದ ಇಂಧೋರ್ ಕಾಂಗ್ರೆಸ್ ಅಭ್ಯರ್ಥಿ

Date:

ಮಧ್ಯ ಪ್ರದೇಶದ ಇಂಧೋರ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಂಠಿ ಬಂಬ್ ಅವರು ಚುನಾವಣೆಗೆ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.

ಮಧ್ಯ ಪ್ರದೇಶದ ಸಚಿವ ಕೈಲಾಶ್ ವಿಜಯವರ್ಗೀಯಾ ಅವರು ಅಕ್ಷಯ್ ಕಂಠಿ ಬಂಬ್ ಅವರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದ ತಮ್ಮ ಅಕೌಂಟ್‌ನಲ್ಲಿ ಪೋಸ್ಟ್ ಮಾಡಿ ಪಕ್ಷಕ್ಕೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ.

“ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಅಕ್ಷಯ್ ಕಂಠಿ ಬಂಬ್ ಅವರು ಪ್ರಧಾನಿ, ಮಧ್ಯ ಪ್ರದೇಶ ಸಿಎಂ ಬಿಜೆಪಿ ಅಧ್ಯಕ್ಷರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದು, ನಾವು ಅವರನ್ನು ಸ್ವಾಗತ ಮಾಡುತ್ತೇವೆ” ಎಂದು ವಿಜಯ ವರ್ಗೀಯ ಪೋಸ್ಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ

ಕಾಂಗ್ರೆಸ್ ಇಂಧೋರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದ ಶಂಕರ್‌ ಲಾಲ್ವಾನಿ ವಿರುದ್ಧ ಕಣಕ್ಕಿಳಿಸಿತ್ತು. ಚುನಾವಣೆಯು ಮೇ.13ರಂದು ನಡೆಯಲಿದೆ.

ಕಳೆದ ಶುಕ್ರವಾದ ಬಿಜೆಡಿಯ ಶಾಸಕ ಪರಶುರಾಮ್ ದಾಡ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಒಡಿಶಾದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಎರಡೂ ಚುನಾವಣೆಗಳು ನಡೆಯಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...