ಸುಳ್ಳು ಜಾಹೀರಾತು | ಪತಂಜಲಿ ರಾಮದೇವ್ ವಿರುದ್ಧ ಬಂಧನ ವಾರೆಂಟ್ ಜಾರಿ

Date:

 ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದಕ್ಕಾಗಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹಾಜರಾಗದ ಪತಂಜಲಿ ಸಂಸ್ಥಾಪಕ, ಸ್ವಯಂ ಘೋಷಿತ ಯೋಗ ಗುರು ಬಾಬಾ ರಾಮ್‌ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಹೊರಡಿಸಲಾಗಿದೆ.

ಬಾಬಾ ರಾಮ್‌ದೇವ್ ಮತ್ತು ಅವರ ಸಹಚರ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳದ ಪಾಲಕ್ಕಾಡ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಭಾನುವಾರ ಬಂಧನ ವಾರೆಂಟ್ ಜಾರಿ ಮಾಡಿದೆ.

ಪತಂಜಲಿ ಆಯುರ್ವೇದ ಉತ್ಪನ್ನಗಳ ಭಾಗವಾಗಿರುವ ದಿವ್ಯಾ ಫಾರ್ಮಸಿ ವಿರುದ್ಧ ಔಷಧ ಇನ್‌ಸ್ಪೆಕ್ಟರ್‌ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ದಿವ್ಯಾ ಫಾರ್ಮಿಸಿಯ ಉತ್ಪನ್ನಗಳ ಪ್ರಚಾರಕ್ಕಾಗಿ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದಾರೆ ಎಂದು ರಾಮ್‌ದೇವ್ ಮತ್ತು ಬಾಲಕೃಷ್ಣರನ್ನು ಆರೋಪಿಗಳನ್ನಾಗಿ ಹೆಸರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ, ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯವು ವಿಚಾರಣೆಗಾಗಿ ಫೆಬ್ರವರಿ 1ರಂದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಇಬ್ಬರು ಆರೋಪಿಗಳಿಗೂ ಸೂಚಿಸಿತ್ತು. ಆದರೆ, ರಾಮ್‌ದೇವ್ ಮತ್ತು ಬಾಲಕೃಷ್ಣ ವಿಚಾರಣೆ ಹಾಜರಾಗಿಲ್ಲ. ಹೀಗಾಗಿ, ಇಬ್ಬರ ವಿರುದ್ಧವೂ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...