ಅರವಿಂದ್ ಕೇಜ್ರಿವಾಲ್‌ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು

Date:

ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜೂನ್‌ 1ರವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌ ದತ್ತಾ ಅವರಿದ್ದ ಪೀಠ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತು.

“ಚುನಾವಣಾ ಪ್ರಚಾರಕ್ಕಾಗಿ ಮಾತ್ರ ಜೂನ್‌ 1ರವರೆಗೆ ಜಾಮೀನು ನೀಡಲಾಗಿದೆ. ಜೂನ್‌ 2ರಂದು ನೀವು ನ್ಯಾಯಾಲಯಕ್ಕೆ ಶರಣಾಗಬೇಕು” ಎಂದು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೋಕಸಭೆ ಚುನಾವಣೆ ನಡೆಯುತ್ತಿರುವ ಕಾರಣದಿಂದ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸಬೇಕಾತ್ತದೆ. ಮಧ್ಯಂತರ ಜಾಮೀನು ಪಡೆದುಕೊಂಡರೆ ಅರವಿಂದ್‌ ಕೇಜ್ರಿವಾಲ್‌ ಅವರು ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಬಾರದು” ಎಂದು ಪೀಠವು ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ತಿಳಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

“ಒಂದು ವೇಳೆ ಚುನಾವಣೆಯ ಕಾರಣದಿಂದ ನಿಮಗೆ ಮಧ್ಯಂತರ ಜಾಮೀನು ನೀಡಿದರೆ ನೀವು ಎಲ್ಲೇ ಇದ್ದರೂ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಬಾರದು. ಇದು ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುತ್ತದೆ. ನಾವು ನಿಮ್ಮ ಸರ್ಕಾರದ ಕಾರ್ಯಕಲಾಪಗಳಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ” ಎಂದು ಪೀಠ ತಿಳಿಸಿತ್ತು.

ದೆಹಲಿ ಅಬಕಾರಿ ನೀತಿ ಹಗರಣ ನೀತಿ ಸಂಬಂಧ ಅರವಿಂದ್ ಕೇಜ್ರಿವಾಲ್ ಅವರು ಮಾ.21ರಂದು ಬಂಧಿತರಾಗಿ ಏ.1 ರಿಂದ ತಿಹಾರಿ ಸೆರೆಮನೆಯಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...