ಅಸ್ಸಾಂ | ಬಹುಪತ್ನಿತ್ವ ನಿಷೇಧ ಮಸೂದೆಗೆ ಸರ್ಕಾರ ಅಸ್ತು

Date:

ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆ-2025ಕ್ಕೆ ಅಸ್ಸಾಂ ಸಚಿವ ಸಂಪುಟ ಭಾನುವಾರ ಅನುಮೋದನೆ ನೀಡಿದೆ. ಈ ತಿಂಗಳ 25ರಂದು ವಿಧಾನಸಭೆಯಲ್ಲಿ ಈ ಮಸೂದೆ ಮಂಡನೆಯಾಗಲಿದ್ದು, ಆದಿವಾಸಿ ಸಮುದಾಯಗಳಿಗೆ ಮತ್ತು ಅವರ ಪ್ರದೇಶಗಳಿಗೆ ಆರನೇ ಶೆಡ್ಯೂಲ್ ಅಡಿಯಲ್ಲಿ ವಿನಾಯಿತಿ ನೀಡಲಾಗಿದೆ.

ನಿಷೇಧ ಉಲ್ಲಂಘನೆಗೆ ಏಳು ವರ್ಷ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ. ಈ ಹಿಂದಿನ ವಿವಾಹಗಳನ್ನು ಮುಚ್ಚಿಟ್ಟುಕೊಂಡವರು 10 ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇದಕ್ಕೆ ಕುಮ್ಮಕ್ಕು ನೀಡುವ ಖಾಝಿಗಳು, ಅರ್ಚಕರು ಅಥವಾ ಪೋಷಕರು ಕೂಡಾ ಎರಡು ವರ್ಷದ ಜೈಲು ಶಿಕ್ಷೆ ಎದುರಿಸಬೇಕಾಗುತ್ತದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ʼವಂದೇ ಮಾತರಂ’ವಿವಾದ; ಪರಿವಾರ- ಪ್ರಧಾನಿ ಪೋಣಿಸಿದ ಸುಳ್ಳುಗಳ ಬೊಂತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಹುಪತ್ನಿತ್ವ ಸಂತ್ರಸ್ತ ಮಹಿಳೆಯರಿಗೆ ಪರಿಹಾರ ನೀಡುವ ಸಲುವಾಗಿ ನಿಧಿಯೊಂದನ್ನು ಸ್ಥಾಪಿಸಲಾಗುತ್ತಿದೆ.

“ಸಂಗಾತಿಗಳು ಜೀವಂತ ಇದ್ದರೆ ಅಥವಾ ಕಾನೂನಾತ್ಮಕವಾಗಿ ಬೇರ್ಪಡದೇ ಇದ್ದಲ್ಲಿ ಅಥವಾ ವಿಚ್ಛೇದನ ತೀರ್ಪಿನಡಿ ವೈವಾಹಿಕ ಸಂಬಂಧ ಮುರಿದುಕೊಳ್ಳದೇ ಇದ್ದಲ್ಲಿ ಮತ್ತೊಂದು ವಿವಾಹವಾಗುವುದನ್ನು ನಿಷೇಧಿಸಲಾಗುತ್ತದೆ” ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...