ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಡಿಜಿಪಿಗೆ ಸೂಚನೆ ನೀಡಿದ ಅಸ್ಸಾಂ ಸಿಎಂ

Date:

ಗುಂಪುಗಳನ್ನು ಪ್ರಚೋದಿಸುತ್ತಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ರಾಜ್ಯ ಡಿಜಿಪಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಗುವಾಹಟಿಯ ಹೊರವಲಯದಲ್ಲಿ ಘರ್ಷಣೆಯುಂಟಾದ ನಂತರ ಈ ಘಟನೆ ನಡೆದಿದೆ.

ರಾಹುಲ್ ನೇತೃತ್ವದಲ್ಲಿ ಸಾಗುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಗುವಾಹಟಿ ಪ್ರವೇಶಿಸಲು ಅಸ್ಸಾಂ ಪೊಲೀಸರು ತಡೆಯೊಡ್ಡಿದ್ದಾರೆ. ತಡೆ ನೀಡಿರುವ ಬಗ್ಗೆ ಇಂದು ಬೆಳಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ನಗರದ ಹೊರ ವಲಯದಲ್ಲಿ ಮಾತನಾಡಿದ ರಾಹುಲ್, ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ ವಿನಃ ಕಾನೂನನ್ನು ಮುರಿದಿಲ್ಲ ಎಂದು ಹೇಳಿದ್ದರು.

“ಇದು ಅಸ್ಸಾಂ ಸಂಸ್ಕೃತಿಯಲ್ಲ. ನಮ್ಮದು ಶಾಂತಿಯುತ ರಾಜ್ಯ. ಇಂತಹ ನಕ್ಸಲ್ ತಂತ್ರವು ಸಂಪೂರ್ಣವಾಗಿ ನಮ್ಮ ಸಂಸ್ಕೃತಿಗೆ ಪರಕೀಯವಾಗಿರುತ್ತವೆ. ಈ ಹಿನ್ನಲೆಯಲ್ಲಿ ನಾನು ಅಸ್ಸಾಂ ಡಿಜಿಪಿಗೆ ರಾಹುಲ್ ಗಾಂಧಿ ವಿರುದ್ಧ ಗುಂಪನ್ನು ಪ್ರಜೋದಿಸುತ್ತಿರುವ ಆರೋಪದ ಮೇಲೆ ದೂರು ದಾಖಲಿಸಲು ತಿಳಿಸಿದ್ದೇನೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...