ಅಸ್ಸಾಂ ಪ್ರವಾಹದಿಂದ 26 ಸಾವು, 1.61 ಲಕ್ಷ ಮಂದಿ ನಿರಾಶ್ರಿತ

Date:

ಅಸ್ಸಾಂ ನಲ್ಲಿ ಮೇ 28ರಿಂದ ಉಂಟಾದ ಪ್ರವಾಹ, ಮಳೆ ಹಾಗೂ ಚಂಡ ಮಾರುತದಿಂದ ಇಲ್ಲಿಯವರೆಗೂ 26 ಮಂದಿ ಮೃತಪಟ್ಟಿದ್ದಾರೆ. 15 ಜಿಲ್ಲೆಗಳ 1.61 ಲಕ್ಷ ಮಂದಿಗೂ ಹೆಚ್ಚು ಮಂದಿಗೆ ತೊಂದರೆಯುಂಟಾಗಿದ್ದು, ಪ್ರವಾಹದ ಭೀಕರತೆಗೆ ಹಲವು ಪ್ರದೇಶಗಳು ಮುಳುಗಡೆಯಾಗಿವೆ ಎಂದು ಸರ್ಕಾರಿ ವರದಿಗಳು ತಿಳಿಸಿವೆ.

ಕರೀಂಗಂಜ್‌ ಅತ್ಯಂತ ಹೆಚ್ಚು ಅನಾಹುತವಾಗಿರುವ ಜಿಲ್ಲೆಯಾಗಿದ್ದು, ಪ್ರವಾಹದ ನೀರಿನಿಂದಾಗಿ ಈ ಪ್ರದೇಶದಲ್ಲಿ ಸಾವಿರಾರು ಮಂದಿಗೆ ತೊಂದರೆಯಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣ ಅಧಿಕಾರಿಗಳು ತಿಳಿಸಿದ್ದಾರೆ.

1378.64 ಹೆಕ್ಟೇರ್‌ ಕೃಷಿ ಭೂಮಿ ಹಾಳಾಗಿದ್ದು, 54, 877 ಪ್ರಾಣಿಗಳು ತೊಂದರೆಗೊಳಗಾಗಿವೆ. ಒಟ್ಟಾರೆ ಅಪಾಯದ ಸ್ಥಿತಿಯಲ್ಲಿದ್ದ 5114 ಮಂದಿಯನ್ನು 43 ಪರಿಹಾರ ಶಿಬಿರಗಳಿಗೆ ಕರೆದೊಯ್ಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವದಾರಿ ಗಣಿಗಾರಿಕೆಯ ಹಿಂದೆ ಇರುವುದು ಅಭಿವೃದ್ಧಿಯೋ, ಅಧ್ವಾನವೋ?

ಪ್ರಸ್ತುತ 24 ಕಂದಾಯ ವೃತ್ತಗಳ 470 ಗ್ರಾಮಗಳು ಮುಳುಗಿದ್ದು, ಕಾಂಪುರ್‌ನ ಕೋಪಿಲಿ ನದಿ ಅಪಾಯದ ಮಟ್ಟವನ್ನು ತಲುಪಿದೆ.

ಹಲವು ಜಿಲ್ಲೆಗಳಲ್ಲಿ ಪ್ರವಾಹದಿಂದ ಒಡ್ಡುಗಳು, ರಸ್ತೆಗಳು, ಸೇತುವೆಗಳು ಹಾಗೂ ಇತರ ಮೂಲಸೌಕರ್ಯಗಳು ಹಾನಿಗೊಳಗಾಗಿವೆ.

ಬಿಸ್ವಂತ್ ಲಕೀಮ್‌ಪುರ, ನಲ್‌ಬರಿ, ತಪುಲ್‌ಪುರ, ಉದಲ್‌ಗುರಿ ದಾರಂಗ್, ಹೈಲ್‌ಕಂಡಿ, ಕರೀಂಗಂಜ್‌, ಗೋಲಾಪಾರ, ನಗೋನ್‌, ಚಿರಾಂಗ್‌ ಹಾಗೂ ಕೋಕ್ರಾಜಾರ್‌ ಹಾನಿಗೊಳಗಾದ ಜಿಲ್ಲೆಗಳು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...