ಪತ್ನಿ ಸಾವಿನ ನಂತರ ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ

Date:

ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಐಪಿಎಸ್‌ ಅಧಿಕಾರಿ ಶೈಲಾದಿತ್ಯ ಚೇತಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯ ಪೊಲೀಸರ ಪ್ರಕಾರ ಆಸ್ಪತ್ರೆಯಲ್ಲಿ ಮೃತರಾದ ಪತ್ನಿ ಸಾವಿನ ನಂತರ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದಾರೆ. ಐಪಿಎಸ್‌ ಅಧಿಕಾರಿಯ ಪತ್ನಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಪೊಲೀಸ್ ಭಾಷೆಯಲ್ಲಿ ದರ್ಶನ್ ವಿಚಾರಣೆ: ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಿರುವ ಆರೋಪಿ ನಟ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸ್ಸಾಂ ಡಿಜಿಪಿ ಜಿ ಪಿ ಸಿಂಗ್‌ ಅವರು ಶೈಲಾದಿತ್ಯ ಚೇತಿಯಾ ಸಾವಿನ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿ, ಕ್ಯಾನ್ಸರ್‌ನಿಂದ ಮೃತಪಟ್ಟ ಕೆಲವೇ ನಿಮಿಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸ್ಸಾಂನ ಸಂಪೂರ್ಣ ಪೊಲೀಸ್ ಇಲಾಖೆ ಅಧಿಕಾರಿಯ ಸಾವಿನ ದುರಂತಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದರು.

“ಅನಿರೀಕ್ಷಿತ ಬೆಳವಣಿಗೆಗಳಲ್ಲಿ ಅಸ್ಸಾಂನ ಗೃಹ ಹಾಗೂ ರಾಜಕೀಯ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 2009ನೇ ಬ್ಯಾಚಿನ ಐಪಿಎಸ್‌ ಅಧಿಕಾರಿ ಶೈಲೇಂದ್ರ ಚೇತಿಯಾ ಅವರು ಮೃತಪಟ್ಟಿದ್ದಾರೆ. ಪತ್ನಿ ಕ್ಯಾನ್ಸರ್‌ನಿಂದ ಮೃತಪಟ್ಟ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಅಸ್ಸಾಂ ಡಿಜಿಪಿ ಜಿ ಪಿ ಸಿಂಗ್‌ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...