ಇರಾನ್‌ನಲ್ಲಿ ಪ್ರಸ್ತುತ 9,000 ಭಾರತೀಯ ಪ್ರಜೆಗಳು: ರಾಜ್ಯಸಭೆಗೆ ಕೇಂದ್ರ ಮಾಹಿತಿ

Date:

ಪ್ರಸ್ತುತ ಇರಾನ್‌ನಲ್ಲಿ ವಿದ್ಯಾರ್ಥಿಗಳು, ಉದ್ಯಮಿಗಳು, ಕಾರ್ಮಿಕರು, ಯಾತ್ರಿಕರು, ನಾವಿಕರು ಮತ್ತು ಮೀನುಗಾರರು ಸೇರಿದಂತೆ ಸುಮಾರು 9,000 ಭಾರತೀಯ ಪ್ರಜೆಗಳಿದ್ದಾರೆ ಎಂದು ಸರ್ಕಾರ ಗುರುವಾರ ಸಂಸತ್ತಿಗೆ ತಿಳಿಸಿದೆ.

ಇರಾನ್‌ನಲ್ಲಿರುವ ಭಾರತೀಯ ನಾಗರಿಕರ ವಿವರಗಳು ಮತ್ತು ಅವರ ಸುರಕ್ಷತೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪ್ರಶ್ನೆ ಕೇಳಲಾಗಿತ್ತು.

ಇದನ್ನು ಓದಿದ್ದೀರಾ? ಮೊಜ್ತಬಾ ಖಮೇನಿ | ತೆರೆಯ ಹಿಂದಿದ್ದ ‘ಗೇಟ್‌ಕೀಪರ್’ ಈಗ ಇರಾನ್‌ನ ಪರಮೋಚ್ಚ ನಾಯಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯಸಭೆಯಲ್ಲಿ ಈ ಕುರಿತು ಲಿಖಿತ ಉತ್ತರ ನೀಡಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪಬಿತ್ರ ಮಾರ್ಗರಿಟಾ, ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಸ್ಥಳೀಯ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳನ್ನು ನಿರಂತರವಾಗಿ ಗಮನಿಸಬೇಕು ಮತ್ತು ಅಗತ್ಯವಿದ್ದರೆ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಭಾರತೀಯ ರಾಯಭಾರಿ ಕಚೇರಿ ಸಲಹೆ ನೀಡಿದೆ ಎಂದು ಹೇಳಿದ್ದಾರೆ.

ಭಾರತೀಯ ರಾಯಭಾರ ಕಚೇರಿಯಿಂದ ತುರ್ತು ಸಹಾಯವಾಣಿಗಳನ್ನು ಸಕ್ರಿಯಗೊಳಿಸಲಾಗಿದೆ. ಭಾರತೀಯರ ರಕ್ಷಣೆಗೆ ಸಂಬಂಧಿಸಿ ಇರಾನ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಸಚಿವರು ರಾಜ್ಯಸಭೆಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...