ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯಾಗಿ ಮಾಜಿ ಸಿಎಂ ಆತಿಶಿ ಆಯ್ಕೆ

Date:

ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯನ್ನಾಗಿ ಮಾಜಿ ಮುಖ್ಯಮಂತ್ರಿ ಆತಿಶಿ ಅವರನ್ನು ಇಂದು ಆಯ್ಕೆ ಮಾಡಲಾಗಿದೆ.

ಆಪ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಆಪ್ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್, ಆತಿಶಿ ಸೇರಿದಂತೆ ಪಕ್ಷದ 22 ಶಾಸಕರು ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ದೇವರು ಬೇಕಿಲ್ಲ – ಇಚ್ಛಾಶಕ್ತಿ ಸಾಕು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿಗೆ ನಡೆದ ದೆಹಲಿ ವಿಧಾನಸಭೆಯ 70 ಕ್ಷೇತ್ರಗಳಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಬಹುಮತವನ್ನು ಪಡೆದುಕೊಂಡು ಸರ್ಕಾರ ರಚಿಸಿದೆ. ರೇಖಾ ಗುಪ್ತ ದಿಲ್ಲಿಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ದೆಹಲಿ ವಿಧಾನಸಭೆಯ ಮೊದಲ ಅಧಿವೇಶನ ಫೆಬ್ರವರಿ 24ರಂದು ಪ್ರಾರಂಭವಾಗಲಿದೆ. ಅತಿಶಿ ಅವರು ದೆಹಲಿ ವಿದಾನಸಭೆಯ ಮೊದಲ ಮಹಿಳಾ ವಿಪಕ್ಷ ನಾಯಕಿಯಾಗಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...