ಎರಡು ವರ್ಷದ ಹಿಂದೆ ಪದ್ಮಶ್ರೀ ಪ್ರಶಸ್ತಿ ಪಡೆದ ಕಲಾವಿದ ಇಂದು ದಿನಗೂಲಿ ನೌಕರ

Date:

ಎರಡು ವರ್ಷದ ಹಿಂದೆ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಜೊತೆಗೆ ರಾಜ್ಯ ಸರ್ಕಾರದಿಂದಲೂ ಒಂದು ಕೋಟಿ ರೂ. ಬಹುಮಾನ ಪಡೆದಿದ್ದ ಗಾಯಕರೊಬ್ಬರು ಇಂದು ತಮ್ಮ ಜೀವನೋಪಾಯಕ್ಕಾಗಿ  ದಿನಗೂಲಿ ನೌಕರರಾಗಿದ್ದಾರೆ.

ತೆಲುಗಿನ ಪ್ರಸಿದ್ಧ ಗಾಯಕ ದರ್ಶನಂ ಮೊಗುಲಯ್ಯ ಹೊಟ್ಟೆಪಾಡಿಗಾಗಿ ದಿನಗೂಲಿ ನೌಕರನಾಗಿ ಜೀವನ ಸಾಗಿಸುತ್ತಿದ್ದಾರೆ. 73 ವರ್ಷದ ಮೊಗುಲಯ್ಯ ಅವರು ಅಪರೂಪರ ಸಂಗೀತ ವಾದ್ಯ ‘ಕಿನ್ನೆರಾ’ವನ್ನು ಬಾರಿಸುವುದಕ್ಕೆ ಜನಪ್ರಿಯರಾಗಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪಡೆದಿದ್ದ ಮೊಗುಲಯ್ಯ ಅವರಿಗೆ ಅಂದಿನ ಬಿಆರ್‌ಎಸ್‌ ಸರ್ಕಾರ 1 ಕೋಟಿ ರೂ. ಬಹುಮಾನ ಘೋಷಿಸಿತ್ತು. ಆದರೆ ಈ ಹಣವನ್ನು ತಮ್ಮ ಕುಟುಂಬದ ಹಲವು ನಿರ್ವಹಣೆಗಾಗಿ ಬಳಿಸಿಕೊಂಡಿದ್ದಾರೆ. 9 ಮಕ್ಕಳಿರುವ ಇವರು ರಾಜ್ಯ ಸರ್ಕಾರ ನೀಡಿದ ಹಣದಲ್ಲಿ ತನ್ನ ಇಬ್ಬರು ಮಕ್ಕಳ ಮದುವೆಯನ್ನು ಪೂರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ಒಂದು ನಿವೇಶನವನ್ನು ಖರೀದಿಸಿ ಮೂರು ಅಂತಸ್ತಿನ ಮನೆಯನ್ನು ನಿರ್ಮಿಸಲು ಪ್ರಾರಂಭಿಸಿದರು. ಹಣ ಖರ್ಚಾದ ಕಾರಣ ನಿರ್ಮಾಣವನ್ನು ಅರ್ಧದಲ್ಲಿಯೇ ಸ್ಥಗಿತಗೊಳಿಸಿದರು. 9 ಮಕ್ಕಳಲ್ಲಿ ಮೂವರು ಮೃತಪಟ್ಟಿದ್ದು, ಕಾಯಿಲೆಯಿಂದಾಗಿ ಒಬ್ಬ ಮಗನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಕ್ಕರೆ ಕಾಯಿಲೆಯಿರುವ ಈತನ ಔಷಧಿ ವೆಚ್ಚಕ್ಕಾಗಿ ಕಾರಣ ತಿಂಗಳಿಗೆ 20 ಸಾವಿರ ಹಣವನ್ನು ವೆಚ್ಚ ಮಾಡಬೇಕಿದೆ.

ರಾಜ್ಯ ಸರ್ಕಾರ ತಿಂಗಳಿಗೆ 10 ಸಾವಿರ ಆರ್ಥಿಕ ನೆರವು ನೀಡುತ್ತಿದ್ದರೂ ಯಾವುದಕ್ಕೂ ಸಾಲುತ್ತಿಲ್ಲ. ಈ ನಡುವೆ ಬಿಆರ್‌ಎಸ್‌ ಕಾರ್ಯಕಾರಿ ಅಧ್ಯಕ್ಷ ಕೆ ಟಿ ರಾಮರಾವ್‌ ಮೊಗುಲಯ್ಯ ಅವರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಸದ್ಯ ಮೊಗುಲಯ್ಯ ಅವರು ಹೈದರಾಬಾದ್‌ನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಬಗ್ಗೆ ಅನೇಕ ಮಾಧ್ಯಮಗಳು ವರದಿ ಮಾಡಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...