ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಸೇರ್ಪಡೆಗೊಂಡ ಬಾಬಾ ಸಿದ್ದೀಕಿ ಪುತ್ರ

Date:

ಇತ್ತೀಚಿಗಷ್ಟೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಕಾಂಗ್ರೆಸ್ ನಾಯಕ ಬಾಬಾ ಸಿದ್ದೀಕಿ ಅವರ ಪುತ್ರ ಜೀಶನ್‌ ಸಿದ್ದೀಕಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಸೇರಿದ್ದಾರೆ.

ನ.20 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದಿಂದ ಜೀಶನ್‌ ಸಿದ್ದೀಕಿ ಸ್ಪರ್ಧಿಸಲಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಬಾಬಾ ಸಿದ್ದೀಕಿ ಅವರ ಪುತ್ರ ಜೀಶನ್‌ ಸಿದ್ದಿಕಿ ಅವರನ್ನು ಕಳೆದ ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

2019 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಈಗ ಪುನಃ ಅದೇ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

“ಇದು ನನಗೆ ಮತ್ತು ನನ್ನ ಕುಟುಂಬಕ್ಕೆ ಭಾವನಾತ್ಮಕ ದಿನವಾಗಿದೆ. ಈ ಕಠಿಣ ಸಮಯದಲ್ಲಿ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಅಜಿತ್ ಪವಾರ್, ಪ್ರಫುಲ್ ಪಟೇಲ್, ಸುನೀಲ್ ತಟ್ಕರೆ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ನಾನು ಬಾಂದ್ರಾ ಪೂರ್ವದಿಂದ ನಾಮನಿರ್ದೇಶನಗೊಂಡಿದ್ದೇನೆ. ಪ್ರೀತಿಯಿಂದ ಮತ್ತು ಎಲ್ಲ ಜನರ ಬೆಂಬಲದಿಂದ ನಾನು ಖಂಡಿತವಾಗಿಯೂ ಮತ್ತೊಮ್ಮೆ ಗೆಲ್ಲುತ್ತೇನೆ” ಎಂದು ಜೀಶನ್‌ ಸಿದ್ದೀಕಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...