ಪಿಎಂಎಲ್‌ಎ ಪ್ರಕರಣಕ್ಕೂ ‘ಜಾಮೀನು ನಿಯಮ ಮತ್ತು ಜೈಲು ವಿನಾಯಿತಿ’ ಅನ್ವಯ: ಸುಪ್ರೀಂ ಕೋರ್ಟ್

Date:

‘ಜಾಮೀನು ನಿಯಮ ಮತ್ತು ಜೈಲು ವಿನಾಯಿತಿ’ ಎಂಬ ಕಾನೂನಿನ ಸಾಮಾನ್ಯ ತತ್ವವು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಮನಿ ಲಾಂಡರಿಂಗ್ ಪ್ರಕರಣಗಳಿಗೂ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತ ಸಹಾಯಕ ಪ್ರೇಮ್ ಪ್ರಕಾಶ್ ಅವರಿಗೆ ಜಾಮೀನು ನೀಡುವ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ಇದನ್ನು ಓದಿದ್ದೀರಾ? ಲೆಕ್ಕ ಪರಿಶೋಧಕರು ಮತ್ತು ಕಂಪನಿ ಕಾರ್ಯದರ್ಶಿಗಳಿಗೂ ಕಾಡಲಿದೆ ಪಿಎಂಎಲ್‌ಎ ಗುಮ್ಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ವೈಯಕ್ತಿಕ ಸ್ವಾತಂತ್ರ್ಯವು ಯಾವಾಗಲೂ ನಿಯಮವಾಗಿದೆ ಅಭಿಪ್ರಾಯಪಟ್ಟಿದೆ.

ಪಿಎಂಎಲ್‌ಎ ಅಡಿಯಲ್ಲಿ ಜಾಮೀನು ನೀಡುವ ಕಠಿಣ ಷರತ್ತುಗಳು ಈ ತತ್ವವನ್ನು ಅತಿಕ್ರಮಿಸುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...