ಬ್ಯಾಂಕ್ ರಜಾದಿನಗಳು 2025 | ಯಾವ ತಿಂಗಳು, ಎಷ್ಟು ರಜೆ? ಸಂಪೂರ್ಣ ವಿವರ

Date:

ಹೊಸ ವರ್ಷದ (2025) ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಈಗಾಗಲೇ ಬಿಡುಗಡೆ ಮಾಡಿದೆ. ಸಾಮಾನ್ಯವಾಗಿ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರ ಬ್ಯಾಂಕ್ ರಜೆ ಇರಲಿದ್ದು, ಕೆಲವು ಹಬ್ಬಗಳ ಸಂದರ್ಭದಲ್ಲಿಯೂ ಬ್ಯಾಂಕ್ ಸೇವೆ ಇರದು.

ಪ್ರಾದೇಶಿಕ ಮತ್ತು ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿಯೂ ಬ್ಯಾಂಕ್ ರಜೆ ಇರಲಿದೆ. ಆದರೆ ರಾಜ್ಯದಿಂದ ರಾಜ್ಯಕ್ಕೆ ರಜಾದಿನಗಳ ಸಂಖ್ಯೆ ಬದಲಾಗಬಹುದು. ಈ ವರ್ಷದಲ್ಲಿರುವ ಬ್ಯಾಂಕ್ ರಜಾದಿನಗಳ ಸಂಪೂರ್ಣ ಪಟ್ಟಿ ಈ ಕೆಳಗಿದೆ.

ಬ್ಯಾಂಕ್ ರಜಾದಿನಗಳ ಸಂಪೂರ್ಣ ಪಟ್ಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 1: ಹೊಸ ವರ್ಷ
ಜನವರಿ 14: ಮಕರ ಸಂಕ್ರಾಂತಿ
ಜನವರಿ 26: ಗಣರಾಜ್ಯೋತ್ಸವ
ಫೆಬ್ರವರಿ 25: ಮಹಾಶಿವರಾತ್ರಿ
ಫೆಬ್ರವರಿ 26: ಮಹಾಶಿವರಾತ್ರಿಮಾರ್ಚ್ 25: ಹೋಳಿ
ಮಾರ್ಚ್ 30: ಯುಗಾರಿ
ಮಾರ್ಚ್ 31: ಈದುಲ್ ಫಿತ್ರ್
ಏಪ್ರಿಲ್ 6: ರಾಮನವಮಿ
ಏಪ್ರಿಲ್ 10: ಮಹಾವೀರ ಜಯಂತಿ
ಏಪ್ರಿಲ್ 11: ಕುತುಬ್-ಇ-ರಮ್ಜಾನ್
ಏಪ್ರಿಲ್ 14: ಡಾ. ಬಿಆರ್ ಅಂಬೇಡ್ಕರ್ ಜಯಂತಿ
ಏಪ್ರಿಲ್ 18: ಗುಡ್ ಫ್ರೈಡೆ
ಏಪ್ರಿಲ್ 30: ಬಸವ ಜಯಂತಿ
ಮೇ 1: ಮೇ ದಿನ
ಮೇ 12: ಬುದ್ಧ ಪೂರ್ಣಿಮಾ
ಜೂನ್ 7: ಬಕ್ರಿದ್
ಜುಲೈ 6: ಮೊಹರಮ್
ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ
ಆಗಸ್ಟ್ 16: ಕೃಷ್ಣ ಜನ್ಮಾಷ್ಟಮಿ
ಆಗಸ್ಟ್ 26: ಗಣೇಶ ಚತುರ್ಥಿ
ಸೆಪ್ಟೆಂಬರ್ 5: ಈದ್ ಇ ಮಿಲಾದ್
ಸೆಪ್ಟೆಂಬರ್ 21: ಮಹಾಲಯ ಅಮಾವಾಸ್ಯೆ
ಅಕ್ಟೋಬರ್ 1: ಮಹಾನವಮಿ
ಅಕ್ಟೋಬರ್ 2: ಗಾಂಧಿ ಜಯಂತಿ, ವಿಜಯ ದಶಮಿ
ಅಕ್ಟೋಬರ್ 17: ವಾಲ್ಮೀಕಿ ಜಯಂತಿ
ಅಕ್ಟೋಬರ್ 31: ನರಕ ಚತುರ್ದಶಿ
ನವೆಂಬರ್ 1: ಕನ್ನಡ ರಾಜ್ಯೋತ್ಸವ
ನವೆಂಬರ್ 8: ಕನಕದಾಸ ಜಯಂತಿ
ಡಿಸೆಂಬರ್ 25: ಕ್ರಿಸ್‌ಮಸ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...