ಇಂದು ಭಾರತ್ ಬಂದ್‌ಗೆ ಕರೆ ಕೊಟ್ಟಿರುವ ರೈತ ಸಂಘಟನೆಗಳು: ಫಲ ನೀಡದ ಕೇಂದ್ರದೊಂದಿಗಿನ ಮಾತುಕತೆ

Date:

ರೈತ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ರೈತ ಸಂಘಟನೆಗಳು ಇಂದು ‘ಭಾರತ್ ಬಂದ್‌’ಗೆ ಕರೆ ನೀಡಿವೆ.ಈ ನಡುವೆ  ದೊಡ್ಡ ಸಭೆಗಳನ್ನು ದೆಹಲಿ ಹಾಗೂ ಎನ್‌ಸಿಆರ್‌ ಭಾಗದಲ್ಲಿ ಮಾರ್ಚ್‌ 12ರವರೆಗೆ ಪ್ರತಿಬಂಧಿಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ರೈತರು ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಪ್ರತಿಜ್ಞೆ ಮಾಡಿದ್ದು, ನೋಯ್ಡಾ ಮೂಲದ ಭಾರತೀಯ ಕಿಸಾನ್ ಪರಿಷತ್ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬೆಂಬಲ ನೀಡುತ್ತಿದೆ.

ಗುರುವಾರ(ಫೆ.16) ಸಂಜೆ ರೈತ ಸಂಘಟನೆಗಳ ನಾಯಕರು ಹಾಗೂ ಕೇಂದ್ರ ಸಚಿವರೊಂದಿಗೆ ನಡೆದ ಮಾತುಕತೆಗಳು ಫಲಪ್ರದವಾಗಿಲ್ಲ. ಮತ್ತೊಂದು ಸುತ್ತಿನ ಮಾತುಕತೆ ಭಾನುವಾರ(ಫೆ.18) ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಭಾರತ್‌ ಬಂದ್‌ ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಶುರುವಾಗಿದ್ದು, ಸಂಜೆ 4 ಗಂಟೆಯವರೆಗೆ ಇರಲಿದೆ.ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೇಶದ ಪ್ರಮುಖ ಹೆದ್ದಾರಿಗಳಲ್ಲಿ ರಸ್ತೆತಡೆ ನಡೆಸಲು ಪ್ರತಿಭಟನಾನಿರತ ರೈತರು ನಿರ್ಧರಿಸಿದ್ದಾರೆ.

ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಮಾತನಾಡಿ, ಪಂಜಾಬ್ ಹಾಗೂ ಹರಿಯಾಣ ಗಡಿಗಳಲ್ಲಿ ರೈತರನ್ನು ಪ್ರಚೋದಿಸಲು ದೆಹಲಿಯಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ನಾವು ಪಾಕಿಸ್ತಾನದವರಲ್ಲ. ರೈತರು ಪರಿಹಾರದ ಭರವಸೆಯನ್ನು ಹೊಂದಿದ್ದಾರೆ. ಅವರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು, ದೆಹಲಿಗೆ ಹೋಗಲು ಯೋಜಿಸುತ್ತಿದ್ದಾರೆ ಎಂದು ಹೇಳಿದರು.

ಈ ನಡುವೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪ್ರತಿಭಟನಾನಿರತ ರೈತರೊಂದಿಗೆ ಒಗ್ಗಟ್ಟು ಪ್ರದರ್ಧಿಸಿದ್ದು, ಹರಿಯಾಣದ ಗಡಿಗಳಲ್ಲಿ ಅಶ್ರುವಾಯು ಸಿಡಿತ, ಇಂಟರ್‌ನೆಟ್‌ ಸೇವೆಗಳನ್ನು ಬಂದ್‌ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...