ಎಸ್‌ಸಿ-ಎಸ್‌ಟಿ ಮೀಸಲಾತಿ ತೀರ್ಪು ವಿರೋಧಿಸಿ ಇಂದು ಭಾರತ್ ಬಂದ್‌ಗೆ ಕರೆ

Date:

ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧವಾಗಿ ದಲಿತ ಮತ್ತು ಆದಿವಾಸಿ ಸಂಘಟನೆ, ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು ಆಗಸ್ಟ್ 21ರಂದು ಭಾರತ್ ಬಂದ್‌ಗೆ ಕರೆ ನೀಡಿದೆ.

ಪರಿಶಿಷ್ಟ ಜಾತಿಗಳು (ಎಸ್‌ಸಿಗಳು) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿಗಳು) ಉಪ-ವರ್ಗಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆಗಸ್ಟ್ 1ರ ತೀರ್ಪಿನಲ್ಲಿ ಅನುಮತಿ ನೀಡಿದೆ. ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕು ಎಂದಿದೆ.

ಆದರೆ ಸುಪ್ರೀಂ ಕೋರ್ಟ್‌ನ ಈ ತೀರ್ಪಿಗೆ ದಲಿತ ಮತ್ತು ಆದಿವಾಸಿ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಭಾರತ್ ಬಂದ್‌ಗೆ ಕರೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಇಂದು ಭಾರತ್ ಬಂದ್‌ಗೆ ಕರೆ ಕೊಟ್ಟಿರುವ ರೈತ ಸಂಘಟನೆಗಳು: ಫಲ ನೀಡದ ಕೇಂದ್ರದೊಂದಿಗಿನ ಮಾತುಕತೆ

ಕರ್ನಾಟಕದಲ್ಲಿ ಪೂರ್ಣ ಪ್ರಮಾಣದಲ್ಲಿ ಬಂದ್ ಆಗದಿದ್ದರೂ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುವ ಸಾಧ್ಯತೆಯಿದೆ. ಭಾರತ್ ಬಂದ್ ವೇಳೆ ಹಿಂಸಾಚಾರವನ್ನು ತಡೆಯಲು ಈಗಾಗಲೇ ಪೊಲೀಸರು ಸಿದ್ಧತೆಯನ್ನು ನಡೆಸಿದ್ದಾರೆ ಎಂದು ಸುದ್ದಿ ಸಂಸ್ಥೆಗಳಿಗೆ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗಳು, ತುರ್ತು, ಆಂಬ್ಯುಲೆನ್ಸ್ ಸೇವೆಗಳು, ವೈದ್ಯಕೀಯ ಸೇವೆಗಳು, ಪೊಲೀಸ್ ಸೇವೆಗಳು ಎಂದಿನಂತೆ ಇರಲಿದೆ. ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಶಾಲಾ-ಕಾಲೇಜುಗಳು ಕೂಡಾ ತೆರೆದಿರಲಿದೆ ಎಂದು ವರದಿಯಾಗಿದೆ. ಪಶ್ಚಿಮ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಕಾವು ಹೆಚ್ಚಾಗಿರುವ ಸಾಧ್ಯತೆ ಹಿನ್ನೆಲೆ ಪೊಲೀಸರು ಅಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...