ಚಿನ್ನಾಭರಣ ದೋಚಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುರುಳರು

Date:

ಇಬ್ಬರು ಕಳ್ಳರು ಚಾಕು ತೋರಿಸಿ ಮಹಿಳೆಯ ಆಭರಣಗಳನ್ನು ದೋಚಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಭುವನೇಶ್ವರದ ಫ್ಲಾಟ್‌ ಒಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ. ನಗರದ ಮೈತ್ರಿ ವಿಹಾರ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ದಾಳಿ ನಡೆದಿದ್ದು, ಮಹಿಳೆ ತನ್ನ ಎರಡು ವರ್ಷದ ಮಗಳೊಂದಿಗೆ ಇದ್ದಾಗ ಈ ಘಟನೆ ನಡೆದಿದೆ.

ಮನೆಯಲ್ಲಿ ಮಗು ಮತ್ತು ಮಹಿಳೆ ಮಾತ್ರ ಇದ್ದರು. ಬಿದಿರಿನ ಕಂಬಗಳನ್ನು ಬಳಸಿ ಕಳ್ಳರು ಕಟ್ಟಡಕ್ಕೆ ಪ್ರವೇಶಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ತ್ರಿಪುರಾ | ಶಾಲೆಯಿಂದ ಮರಳುತ್ತಿದ್ದ 5ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ದೂರಿನ ಪ್ರಕಾರ, ಕಳ್ಳರು ಮೊದಲು ಆಕೆಯ ಆಭರಣಗಳು ಮತ್ತು ಮೊಬೈಲ್ ಫೋನ್ ಅನ್ನು ಚಾಕು ತೋರಿಸಿ ದೋಚಿದ್ದಾರೆ. ನಂತರ ಸಹಾಯಕ್ಕಾಗಿ ಕೂಗಿದರೆ ಮಗಳನ್ನು ಸಾಯಿಸುವುದಾಗಿ ಬೆದರಿಸಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆ 10 ದಿನಗಳ ಹಿಂದಷ್ಟೆ ಭುವನೇಶ್ವರದ ಫ್ಲಾಟ್‌ಗೆ ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಪಾರ್ಟ್‌ಮೆಂಟ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳಿಲ್ಲದ ಕಾರಣ, ಅಧಿಕಾರಿಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ಮಾಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...