ಬಿಹಾರ ಪ್ರವಾಹ | ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಗಂಗಾ ನದಿ

Date:

ಬಿಹಾರದಲ್ಲಿ ಭಾರೀ ಮಳೆಯಾಗುತ್ತಿದ್ದು, ಗಂಗಾ ನದಿ ತುಂಬಿ ಹರಿಯುತ್ತಿದೆ. ಭಾಗಲ್ಪುರ ಜಿಲ್ಲೆಯಲ್ಲಿ ಸೇತುವೆಯೊಂದು ಮುಳುಗಡೆಯಾಗಿದೆ. ಜಿಲ್ಲೆಯ ಸುಲ್ತಂಗಂಜ್ ಮತ್ತು ರತನ್‌ಪುರ ಮೂಲಕ ಸಂಚರಿಸುವ ಹಲವಾರು ರೈಲುಗಳನ್ನು ರದ್ದುಗೊಳಿಸಲಾಗಿದೆ. ಅವುಗಳ ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಬಿಹಾರದ ಹಲವಾರು ಜಿಲ್ಲೆಗಳಲ್ಲಿ ಗಂಗಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಾಗಲ್ಪುರ್ ಜಿಲ್ಲೆಯಲ್ಲಿ ಪ್ರವಾಹಕ್ಕೆ ಕಾರಣವಾಗಿದೆ. ಜಿಲ್ಲೆಯ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಆವರಣಕ್ಕೆ ನೀರು ನುಗ್ಗಿದೆ. ಹೆಚ್ಚುತ್ತಿರುವ ನೀರಿನ ಮಟ್ಟದಿಂದಾಗಿ ರಾಷ್ಟ್ರೀಯ ಹೆದ್ದಾರಿ80ರ ಒಂದು ಭಾಗವು ಕೊಚ್ಚಿಹೋಗಿದೆ.

ಸುಲ್ತಂಗಂಜ್ ಮತ್ತು ರತನ್‌ಪುರ ರೈಲು ನಿಲ್ದಾಣಗಳ ನಡುವಿನ ಸೇತುವೆಯ ಪ್ರವಾಹದ ನೀರಿನಲ್ಲಿ ಮುಳುಗುತ್ತಿದೆ. ಹೀಗಾಗಿ, ಅನೇಕ ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಮಾರ್ಗ ಬದಲಿಸಲಾಗಿದೆ ಎಂದು ಈಸ್ಟ್ ಸೆಂಟ್ರಲ್ ರೈಲ್ವೇ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶನಿವಾರ ರಾತ್ರಿ 11.45ರ ಸುಮಾರಿಗೆ ಪ್ರವಾಹದ ನೀರು ಸೇತುವೆಯ ಗರ್ಡರ್ ಮಟ್ಟಕ್ಕೆ ಏರಿದೆ. ಅಲ್ಲದೆ, ಜಮಾಲ್ಪುರ್-ಭಾಗಲ್ಪುರ್ ವಿಭಾಗದ ಕೆಲವು ಸ್ಥಳಗಳಲ್ಲಿ, ಹಲವಾರು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ” ಎಂದು ರೈಲ್ವೇ ಇಲಾಖೆ ಹೇಳಿದೆ.

ಏತನ್ಮಧ್ಯೆ, ಶನಿವಾರ ಮುಜಾಫರ್‌ಪುರ ಜಂಕ್ಷನ್‌ನ ಬಳಿ ರೈಲು ಎಂಜಿನ್ ಹಳಿತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...