ಬಿಹಾರ SIR | ಮತಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕ ಬೆಂಬಲ ಪಡೆಯಲು ಚು.ಆಯೋಗ ಹೊಸ ಅಭಿಯಾನ

Date:

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುತ್ತಿರುವ ಚುನಾವಣಾ ಆಯೋಗ, ಈ ಪ್ರಕ್ರಿಯೆಯನ್ನು ದೇಶಾದ್ಯಂತ ವಿಸ್ತರಿಸಲು ಯೋಜಿಸಿದೆ. ಆದರೆ, ಎಸ್‌ಐಆರ್ ವಿರುದ್ಧ ಬಿಹಾರ ಸೇರಿದಂತೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಹೀಗಾಗಿ, ತನ್ನ ಪ್ರಕ್ರಿಯೆಗೆ ಸಾರ್ವಜನಿಕ ಬೆಂಬಲ ಪಡೆಯಲು ಚುನಾವಣಾ ಆಯೋಗವು ಹೊಸ ಅಭಿಯಾನ ಆರಂಭಿಸಿದ್ದು, ಜನರನ್ನು ಚಿಂತನೆ ಒಳಪಡಿಸಲು ಮತ್ತು ಪ್ರತಿಕ್ರಿಯಿಸುವಂತೆ ಮಾಡಲು ಹಲವಾರು ಪ್ರಶ್ನೆಗಳನ್ನು ಜನರ ಮುಂದಿಟ್ಟಿದೆ.

ಹೊಸ ಅಭಿಯಾನದಲ್ಲಿ ಆಯೋಗವು, SIR ಪ್ರಕ್ರಿಯೆಯನ್ನು ನಡೆಸಬೇಕೇ ಮತ್ತು ಮೃತ ವ್ಯಕ್ತಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಬೇಕೇ ಎಂದು ಕೇಳಿದೆ.

ಎರಡು ಅಥವಾ ಹೆಚ್ಚಿನ ಸ್ಥಳಗಳಲ್ಲಿ ಮತದಾರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಂಡಿರುವವರ ಹೆಸರುಗಳನ್ನು ಅಳಿಸಬೇಕೇ ಮತ್ತು ಬೇರೆಡೆಗೆ ವಲಸೆ ಹೋದವರ ಹೆಸರುಗಳನ್ನು ತೆಗೆದುಹಾಕಬೇಕೇ ಎಂದು ಚುನಾವಣಾ ಆಯೊಗ ಕೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತದಾರರ ಪಟ್ಟಿಗಳಲ್ಲಿ ಹೆಸರುಗಳು ಕಾಣಿಸಿಕೊಂಡಿರುವ ವಿದೇಶಿ ಪ್ರಜೆಗಳ ಬಗ್ಗೆ ಆಯೋಗ ಮತ್ತಷ್ಟು ಪ್ರಶ್ನೆಯನ್ನು ಎತ್ತಿದೆ. ವಿದೇಶಿ ಪ್ರಜೆಗಳ ಹೆಸರನ್ನು ಪಟ್ಟಿಯಿಂದ ಅಳಿಸಬೇಕೇ ಎಂದು ಕೇಳಿದೆ.

“ಈ ಪ್ರಶ್ನೆಗಳಿಗೆ ಜನರು ತಮ್ಮ ಉತ್ತರಗಳು ಸಕಾರಾತ್ಮಕವಾಗಿದ್ದರೆ, ಚುನಾವಣಾ ಆಯೋಗವು ನಡೆಸುವ ಈ ಕಷ್ಟಕರವಾದ ಪ್ರಕ್ರಿಯೆಗೆ ಜನರು ಸಹಕಾರ ನೀಡಬೇಕು” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...