ಪಶ್ಚಿಮ ಬಂಗಾಳ: ಹಾಡಹಗಲೇ ಮಹಿಳೆ ಮೇಲೆ ಗುಂಪಿನಿಂದ ಅಮಾನುಷ ಹಲ್ಲೆ

Date:

ಪಶ್ಚಿಮ ಬಂಗಾಳ ದ ಧಿನಾಜ್‌ಪುರ್‌ ಜಿಲ್ಲೆಯ ಚೋಪ್ರಾ ಪ್ರದೇಶದಲ್ಲಿ ಹಾಡಹಗಲಿನಲ್ಲಿಯೇ ಮಹಿಳೆಯೊಬ್ಬರ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಯಾವುದೋ ತಪ್ಪು ಮಾಡಿರುವ ಉದ್ದೇಶದಿಂದ ಒರ್ವ ಮಹಿಳೆ ಹಾಗೂ ಪುರುಷರೊಬ್ಬರ ಮೇಲೆ ಗುಂಪು ಹಲ್ಲೆ ನಡೆಸಿದೆ. ವಿಡಿಯೋದಲ್ಲಿರುವಂತೆ ಹಲವರು ಯುವಕರು ಮಹಿಳೆ ಹಾಗೂ ಪುರುಷನೊಬ್ಬನ ಮೇಲೆ ಮನಬಂದಂತೆ ಹಲ್ಲೆ ನಡೆಸುತ್ತಿದ್ದಾರೆ.

ಘಟನೆಗೆ ವಿಪಕ್ಷಗಳಾದ ಸಿಪಿಎಂ ಹಾಗೂ ಬಿಜೆಪಿ, ಆಡಳಿತ ಪಕ್ಷ ಟಿಎಂಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.  ಟಿಎಂಸಿ ಗೂಂಡಾಗಳು ಕಾಂಗರೊ ಕೋರ್ಟ್ ಮಾದರಿ ತಾವೆ ವಿಚಾರಣೆ ನಡೆಸಿ ಶಿಕ್ಷೆ ನೀಡುತ್ತಿರುವುದು ತೃಣಮೂಲ ಕಾಂಗ್ರೆಸ್ ಪಕ್ಷದ ಆಡಳಿತದ ಮಾದರಿಗೆ ಸಾಕ್ಷಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯಗೊಂಡಿದೆ ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10 ಆರೋಪಿಗಳ ಪೈಕಿ ಏಳು ಮಂದಿಯನ್ನು ಬಂಧಿಸಿದ್ದು, ಉಳಿದ ಮೂವರ ಬಂಧನಕ್ಕೆ ಶೋಧ ನಡೆಯುತ್ತಿದ್ದಾರೆ. ಇಂದು ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಈ ನಡುವೆ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಖೊಂಡುಪ್ ಕೂಡ ಸಂತ್ರಸ್ತೆ ಹಾಗೂ ತನಿಖೆಯ ವಿವರಗಳನ್ನು ತಿಳಿಯಲು ಅವರು ಜಿಲ್ಲಾ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದರು.

ಪ್ರಕರಣದಲ್ಲಿ ದಾಖಲಿಸಲಾದ ಎಫ್‌ಐಆರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಕಾನೂನುಗಳನ್ನು ಅನ್ವಯಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ .

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...