ಹರಿಯಾಣ ಚುನಾವಣೆ | ಬಿಜೆಪಿ ಮುನ್ನಡೆ; ಸರ್ಕಾರ ರಚನೆ ಚರ್ಚೆಗೆ ಖಟ್ಟರ್ ನಿವಾಸದಲ್ಲಿ ಸಭೆ

Date:

ಹರಿಯಾಣದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಗದ್ದುಗೆಯನ್ನು ಏರಲು ಸಿದ್ಧತೆ ನಡೆಸುತ್ತಿದೆ. 49 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಹರಿಯಾಣ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ನಿವಾಸದಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚನೆ ಬಗ್ಗೆ ಚರ್ಚೆಗಾಗಿ ಸಭೆಯನ್ನು ಸೇರಿದೆ ಎಂದು ವರದಿಯಾಗಿದೆ.

ಮಧ್ಯಾಹ್ನ 12.55ರ ಹೊತ್ತಿಗೆ ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 49ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 34ರಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 55 ಸ್ಥಾನಗಳು ಗೆಲ್ಲುತ್ತದೆ ಮತ್ತು ಬಿಜೆಪಿ 26 ಕ್ಷೇತ್ರದಲ್ಲಿ ಗೆಲ್ಲುತ್ತದೆ ಎಂದು ಏಳು ಎಕ್ಸಿಟ್ ಪೋಲ್‌ಗಳು ಹೇಳಿದ್ದವು.

ಇದನ್ನು ಓದಿದ್ದೀರಾ? ಹರಿಯಾಣ ವಿಧಾನಸಭೆ ಚುನಾವಣೆ: ಬಿಜೆಪಿ ಮುನ್ನಡೆಗೆ ಆಪ್‌ ಕಾರಣವಾಯಿತೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ ಎಣಿಕೆ ಆರಂಭವಾಗುವ ಮುನ್ನವೇ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಹರಿಯಾಣದಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೀಗ ಸರ್ಕಾರ ರಚನೆಗೆ ಸಿದ್ಧತೆ ನಡಸುತ್ತಿದ್ದಾರೆ.

ಬಿಜೆಪಿಯ ಹಿರಿಯ ನಾಯಕರು ಸರ್ಕಾರ ರಚನೆಯ ಕುರಿತು ಚರ್ಚಿಸಲು ನವದೆಹಲಿಯಲ್ಲಿರುವ ಮನೋಹರ್ ಲಾಲ್ ಖಟ್ಟರ್ ಅವರ ನಿವಾಸದಲ್ಲಿ ಜಮಾಯಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ಹರಿಯಾಣ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ಕೂಡಾ ಸಭೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...