ಬಿಜೆಪಿ ನಾಯಕಿ ಪುತ್ರನ ಲೈಂಗಿಕ ಹಗರಣ ಬಯಲಿಗೆ; ನೂರಾರು ಅಶ್ಲೀಲ ವಿಡಿಯೊಗಳು ವೈರಲ್

Date:

ಕರ್ನಾಟಕದಂತೆಯೇ ಉತ್ತರ ಪ್ರದೇಶದಲ್ಲೂ ಅತೀ ದೊಡ್ಡ ಲೈಂಗಿಕ ಹಗರಣ ಬೆಳಕಿಗೆ ಬಂದಿದ್ದು, ಮೈನ್‌ಪುರಿಯ ಬಿಜೆಪಿ ಸ್ಥಳೀಯ ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರನ ನೂರಾರು ಅಶ್ಲೀಲ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

ಈ ವಿಡಿಯೊಗಳನ್ನು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಮಾಡಲಾಗಿದೆ. ವಿಡಿಯೋದಲ್ಲಿ ಕಾಣುವ ಸಂತ್ರಸ್ತ ಮಹಿಳೆ ಸ್ವತಃ ಮುಂದೆ ಬಂದು ಬಿಜೆಪಿ ನಾಯಕನ ಮಗನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಅಶ್ಲೀಲ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಲು ಆರಂಭಿಸಿದ್ದು, ಆತ ನಾಪತ್ತೆಯಾಗಿದ್ದಾನೆ. ವಿಡಿಯೋ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು,ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಬಲ್ ಇಂಜಿನ್ ಸರ್ಕಾರದಲ್ಲೂ ಬಿಹಾರ ಬಸವಳಿದಿದೆ

ವೈರಲ್ ವಿಡಿಯೊದಲ್ಲಿ ಕಾಣುವ ಸಂತ್ರಸ್ತ ಮಹಿಳೆ ತನ್ನ ದೂರಿನಲ್ಲಿ ಬಿಜೆಪಿ ನಾಯಕನ ಮಗ ತನಗೆ ಮಾದಕ ವಸ್ತು ನೀಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ ಅದನ್ನು ವೈರಲ್‌ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಹಗರಣದ ಬಗ್ಗೆ ವಿರೋಧ ಪಕ್ಷಗಳಾದ ಎಸ್‌ಪಿ, ಬಿಎಸ್‌ಪಿ ಮತ್ತು ಕಾಂಗ್ರೆಸ್ ಬಿಜೆಪಿಯ ಮೇಲೆ ಆಕ್ರೋಶ ವ್ಯಕ್ತಪಡಿಸಿವೆ. ಈ ವಿಡಿಯೋ ಜೊತೆ ಇತರ ಬಿಜೆಪಿ ನಾಯಕರ ಲೈಂಗಿಕ ಹಗರಣಗಳನ್ನು ಒಟ್ಟುಗೂಡಿಸಿ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...