ಬಿಜೆಪಿ ಮೊದಲು ಗುಜರಾತ್‌ನಲ್ಲಿ ಮತ ಕಳ್ಳತನ ಆರಂಭಿಸಿದೆ: ರಾಹುಲ್ ಗಾಂಧಿ ಆರೋಪ

Date:

ಬಿಜೆಪಿಯು 2014ರ ಲೋಕಸಭೆ ಚುನಾವಣೆಗೂ ಮುನ್ನ ಗುಜರಾತ್‌ನಲ್ಲಿ ಮತ ಕಳ್ಳತನ ಪ್ರಾರಂಭಿಸಿದೆ ಎಂದು ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಮತದಾರ ಅಧಿಕಾರ ಯಾತ್ರೆ ನಡೆಸುತ್ತಿದೆ. ಇದರ ಭಾಗವಾಗಿ ಪಟನಾದಲ್ಲಿ ನಡೆದ ‘ಸಾಮಾಜಿಕ ಅಧಿಕಾರ ಸಂವಾದ’ ಅನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಬಿಜೆಪಿ ಪ್ರತಿ ರಾಜ್ಯದಲ್ಲೂ ಮತ ಕಳ್ಳತನ ಮಾಡಿದೆ. ಆದರೆ ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಬೃಹತ್ ಪ್ರಮಾಣದಲ್ಲಿ ಮತದಾನ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ” ಎಂದು ದೂರಿದರು.

ಇದನ್ನು ಓದಿದ್ದೀರಾ? ಮೋದಿ, ರಾಹುಲ್ ಗಾಂಧಿ ಮತ್ತು ಅಮೇಥಿ; ಓಡಿ ಹೋಗುತ್ತಿರುವವರು ಯಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ, “ಕರ್ನಾಟಕದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ಹೇಗೆ ನಡೆದಿದೆ ಎಂಬುದನ್ನು ಬಹಿರಂಗಪಡಿಸಿದ ನಂತರ, ಪ್ರಧಾನಿ ಸೇರಿದಂತೆ ಯಾವುದೇ ಬಿಜೆಪಿ ನಾಯಕರು ನಾವು ಮಾಡುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಲಿಲ್ಲ” ಎಂದು ಹೇಳಿದರು.

“ಕೇಂದ್ರ ಗೃಹ ಸಚಿವ ಅಮಿತ್ ಶಾ ಕೆಲವು ವರ್ಷಗಳ ಹಿಂದೆ ಬಿಜೆಪಿ ಸರ್ಕಾರ 40-50 ವರ್ಷಗಳ ಕಾಲ ಅಧಿಕಾರದಲ್ಲಿರುತ್ತದೆ ಎಂದು ಹೇಳಿದಾಗ, ನನಗೆ ಆಶ್ಚರ್ಯಕರವೆನಿಸಿತು. ಆದರೆ ಅವರ ಪಕ್ಷ ಮತಗಳನ್ನು ಕದಿಯುತ್ತಿರುವ ಕಾರಣ ವಿಶ್ವಾಸದಿಂದ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ” ಎಂದರು.

“ಚುನಾವಣಾ ಆಯೋಗದ ವಿರುದ್ಧ ಯಾವುದೇ ಪ್ರಕರಣ (ನ್ಯಾಯಾಂಗ ಕ್ರಮ) ತೆಗೆದುಕೊಳ್ಳದಂತೆ ನೋಡಿಕೊಳ್ಳಲು 2023ರಲ್ಲಿ ಹೊಸ ಕಾನೂನನ್ನು ಜಾರಿಗೆ ತರಲಾಯಿತು. ಬಿಜೆಪಿಯು ಶಿಕ್ಷೆಯಿಲ್ಲದೆ ಮತಗಳನ್ನು ಕದಿಯಬಹುದು ಎಂಬುದನ್ನು ಕಾನೂನು ಮೂಲಕ ಖಾತರಿಪಡಿಸಿಕೊಂಡಿದೆ” ಎಂದು ರಾಹುಲ್ ಗಾಂಧಿ ದೂರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...