ಮೋದಿ ನೇತೃತ್ವದಲ್ಲಿ ಟೈಟಾನಿಕ್ ಹಡಗಿನಂತೆ ಶಾಶ್ವತವಾಗಿ ಮುಳಗಲಿರುವ ಬಿಜೆಪಿ: ಸುಬ್ರಮಣಿಯನ್ ಸ್ವಾಮಿ

Date:

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಟೈಟಾನಿಕ್ ಹಡಗಿನಂತೆ ಮುಳುಗುತ್ತದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಭವಿಷ್ಯ ನುಡಿದಿದ್ದಾರೆ.

ವಿವಿಧ ರಾಜ್ಯಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸ್ವಾಮಿ, ‘ಬಿಜೆಪಿಯಲ್ಲಿರುವ ನಾವು ನಮ್ಮ ಪಕ್ಷ ಟೈಟಾನಿಕ್ ಹಡಗು ಮುಳುಗಿದಂತೆ ಮುಳುವುದನ್ನು ನೋಡಲು ಬಯಸುವುದಾದರೆ, ಅದರ ನೇತೃತ್ವವನ್ನು ಮೋದಿ ಅವರೇ ವಹಿಸುವುದು ಉತ್ತಮ. ಶಾಶ್ವತವಾಗಿ ಮುಳುಗಲಿರುವ ಬಿಜೆಪಿಯಲ್ಲಿ ಬಿರುಕುಮೂಡಿದೆ ಎಂಬುದನ್ನು ಉಪ ಚುನಾವಣೆ ಫಲಿತಾಂಶ ತೋರಿಸುತ್ತಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಹಿಂದೂಗಳ ಅಧಿಕೃತ ಪಕ್ಷವೇನೂ ಅಲ್ಲ; ಬದರಿನಾಥದಲ್ಲೂ ಗೆಲ್ಲಲಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

7 ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಉಪ ಚುನಾವಣೆ ಫಲಿತಾಂಶ ಜುಲೈ 13ರಂದು ಪ್ರಕಟವಾಗಿದೆ.  ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ 10 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ 2 ಹಾಗೂ ಪಕ್ಷೇತರ ಅಭ್ಯರ್ಥಿ 1 ಕಡೆ ಗೆದ್ದಿದ್ದಾರೆ. ಇಂಡಿಯಾ ಮೈತ್ರಿಕೂಟದಲ್ಲಿರುವ ಕಾಂಗ್ರೆಸ್ ಹಾಗೂ ಟಿಎಂಸಿ ತಲಾ 4 ಕ್ಷೇತ್ರಗಳಲ್ಲಿ ಗೆದ್ದಿದ್ದರೆ, ಎಎಪಿ ಮತ್ತು ಡಿಎಂಕೆ ಒಂದೊಂದು ಕಡೆ ಜಯಗಳಿಸಿವೆ.

2024ರ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಸೋಲುಕಂಡಿದ್ದ ಬಿಜೆಪಿ, ಉಪ ಚುನಾವಣೆಯಲ್ಲಿ ಉತ್ತರಾಖಂಡದ ಬದರಿನಾಥದಲ್ಲಿ ಮುಗ್ಗರಿಸಿದೆ. ಇದರ ಬೆನ್ನಲ್ಲೇ , ಹಿಂದುತ್ವ ಪರ ಮತದಾರರು ಕೇಸರಿ ಪಕ್ಷವನ್ನು ಬೆಂಬಲಿಸುತ್ತಿಲ್ಲ ಎಂಬ ಚರ್ಚೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸ್ವಾಮಿ ಅವರು ಸ್ವಪಕ್ಷದ ವಿರುದ್ಧವೇ ಟೀಕೆ ಮಾಡಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...