ಒಡಿಶಾದ ನೂತನ ಸಿಎಂ ಆಗಿ ಮೋಹನ್ ಚರಣ್ ಮಾಝಿ, ಕೆವಿ ಸಿಂಗ್ ದೇವ್ ಡಿಸಿಎಂ

Date:

ಒಡಿಶಾ  ನೂತನ ಸಿಎಂ ಆಗಿ ಮೋಹನ್‌ ಚರಣ್‌ ಮಾಝಿ ಆವರನ್ನು ಬಿಜೆಪಿ ಹೈಕಮಾಂಡ್‌ ನೇಮಕ ಮಾಡಿದೆ. ಉಪ ಮುಖ್ಯಮಂತ್ರಿಯಾಗಿ ಕೆ ವಿ ಸಿಂಗ್‌ ದೇವ್ ನೇಮಕವಾಗಿದ್ದಾರೆ.

52 ವರ್ಷದ ಮೋಹನ್‌ ಚರಣ್‌ ಮಾಝಿ ಬುಡಕಟ್ಟು ಸಮುದಾಯದ ನಾಯಕರಾಗಿದ್ದು, ಕೊಹನ್‌ಜೋರ್‌ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಅವರು ಒಡಿಶಾದ 15ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 12 ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

67 ವರ್ಷದ ಕೆವಿ ಸಿಂಗ್‌ ದೇವ್ ಬೋಲಾಂಗೀರ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಮೇ 13 ರಂದು ಒಟ್ಟು 147 ಕ್ಷೇತ್ರಗಳಿಗೆ ನಡೆದ ವಿದಾನಸಭೆ ಚುನಾವಣೆಯಲ್ಲಿ ಬಿಜೆಪಿ 78 ಸ್ಥಾನಗಳಿಸಿ ಮೊದಲ ಬಾರಿಗೆ ಅಧಿಕಾರ ರಚಿಸಲು ಹೊರಟಿದೆ. 25 ವರ್ಷ ಆಳ್ವಿಕೆ ನಡೆಸಿದ ಬಿಜೆಡಿ 51 ಸ್ಥಾನ ಗಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...