ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸ್ಫೋಟದಿಂದಾಗಿ ಮೂರರಿಂದ ನಾಲ್ಕು ವಾಹನಗಳು ಬೆಂಕಿಗಾಹುತಿಯಾಗಿ, ಹಾನಿಗೊಳಗಾಗಿವೆ ಎಂದು ದೆಹಲಿ ಅಗ್ನಿಶಾಮಕ ಇಲಾಖೆ ಸೋಮವಾರ ತಿಳಿಸಿದೆ.
ಇದನ್ನು ಓದಿದ್ದೀರಾ? ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರ ಸಾವು
ಕಾರು ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ನಿಂತಿತ್ತು. ಸ್ಪೋಟದ ಬಳಿಕ ಬೆಂಕಿ ವೇಗವಾಗಿ ಹರಡಿ, ಹತ್ತಿರದ ಮೂರು ವಾಹನಗಳಿಗೂ ಆವರಿಸಿದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.
लालकिले के पास कार में धमाके की खबर.
— सूरज सिंह/Suraj Singh 🇮🇳 (@SurajSolanki) November 10, 2025
फायर ब्रिगेड आग बुझाते हुए.
आसपास की दुकानों के शीशे टूटे.@SandhyaTimes4u @NBTDilli pic.twitter.com/wWi6np6BVM
ಸದ್ಯ ಪ್ರದೇಶದಲ್ಲಿ ಪೊಲೀಸರು ಸುತ್ತುವರೆದಿದ್ದು ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.





