20ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್‌ ಬೆದರಿಕೆ

Date:

ಭಾರತದ 20ಕ್ಕೂ ಹೆಚ್ಚು ವಿಮಾನಗಳಿಗೆ ಭಾನುವಾರ ಬಾಂಬ್‌ ಬೆದರಿಕೆ ಬಂದಿದೆ. ಇಂಡಿಗೊ, ವಿಸ್ತಾರ, ಏರ್ ಇಂಡಿಯಾ ಹಾಗೂ ಆಕಾಶ ಏರ್‌ ಸಂಸ್ಥೆಯ ಅಂತರರಾಷ್ಟ್ರೀಯ ವಿಮಾನಗಳು ಸೇರಿದಂತೆ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಡಿಗೊ ಸಂಸ್ಥೆಯ 6E58 ವಿಮಾನ (ಜೆಡ್ಡಾ–ಮುಂಬೈ), 6E87 (ಕೋಯಿಕೋಡ್‌– ದಮಾಮ್‌), 6E11 (ದೆಹಲಿ– ಇಸ್ತಾನ್‌ಬುಲ್), 6E17 (ಮುಂಬೈ– ಇಸ್ತಾನ್‌ಬುಲ್), 6E133 (ಪುಣೆಯಿಂದ – ಜೋಧಪುರ), ಮತ್ತು 6E112 (ಗೋವಾ–ಅಹಮದಾಬಾದ್‌) ವಿಮಾನ ಹಾಗೂ ವಿಸ್ತಾರ ಸಂಸ್ಥೆಯ UK25 (ದೆಹಲಿ–ಫ್ರಾಂಕ್‌ಫರ್ಟ್), UK106 (ಸಿಂಗಪುರ–ಮುಂಬೈ), UK146 (ಬಾಲಿ–ದೆಹಲಿ), UK116 (ಸಿಂಗಪುರ–ದೆಹಲಿ), UK110 (ಸಿಂಗಪುರ–ಪುಣೆ) ಮತ್ತು UK107 (ಮುಂಬೈ–ಸಿಂಗಪುರ) ವಿಮಾನಗಳಿಗೆ ಬಾಂಬ್‌ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.

ಏರ್ ಇಂಡಿಯಾ ಮತ್ತು ಆಕಾಶ ಏರ್‌ ಸಂಸ್ಥೆಯ ಕೆಲವು ವಿಮಾನಗಳಿಗೂ ಬಾಂಬ್‌ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಹೀಗಾಗಿ, ತುರ್ತು ಪ್ರತಿಕ್ರಿಯೆ ತಂಡಗಳು ವಿಮಾನಗಳಲ್ಲಿ ಪರಿಶೀಲನೆ ನಡೆಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಾರ, ಈವರೆಗೆ ಸುಮಾರು 90ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಎಲ್ಲವೂ ಹುಸಿ ಬೆದರಿಕೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...