ಬ್ರೇಕಿಂಗ್ ನ್ಯೂಸ್ | ಸೆಂಥಿಲ್ ಬಾಲಾಜಿ ಪ್ರಕರಣ; ಮದ್ರಾಸ್ ಹೈಕೋರ್ಟ್‌ ದ್ವಂದ್ವ ತೀರ್ಪು

Date:

ತಮಿಳುನಾಡು ವಿದ್ಯುತ್ ಮತ್ತು ಅಬಕಾರಿ ಸಚಿವ ವಿ ಸೆಂಥಿಲ್ ಬಾಲಾಜಿ ವಿವಾದಾತ್ಮಕ ಬಂಧನ ಪ್ರಕರಣದಲ್ಲಿ ಬಾಲಾಜಿ ಅವರ ಪತ್ನಿ ಸಲ್ಲಿಸಿರುವ ಹೆಬಿಯಸ್ ಕಾರ್ಪಸ್‌ ಅರ್ಜಿ ಕುರಿತು ಮದ್ರಾಸ್ ಹೈಕೋರ್ಟ್‌ನ ದ್ವಿಸದಸ್ಯ ಪೀಠವು ದ್ವಂದ್ವ ತೀರ್ಪು ನೀಡಿದೆ.

ಹೆಬಿಯಸ್‌ ಕಾರ್ಪಸ್‌ ಅರ್ಜಿಯ ವಿಚಾರಣೆಗೆ ನ್ಯಾಯಮೂರ್ತಿ ನಿಶಾ ಬಾನು ಜಿ ಒಪ್ಪಿಗೆ ನೀಡಿದ್ದರೆ, ನ್ಯಾಯಮೂರ್ತಿ ಭರತ್ ಚಕ್ರವರ್ತಿ ಭಿನ್ನ ತೀರ್ಪು ನೀಡಿದ್ದು, ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜೂನ್ 14ರ ಮಧ್ಯ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿದ್ದಾರೆ. ಸೆಂಥಿಲ್ ಅವರಿಗೆ ಹೃದಯಾಘಾತವಾಗಿದ್ದು, ಬೈಪಾಸ್‌ ಸರ್ಜನಿ ಮಾಡಲಾಗಿದೆ. ತಮ್ಮ ಪತಿಯನ್ನು ಹುಡುಕಿಕೊಡಿ ಎಂದು ಸೆಂಥಿಲ್ ಅವರ ಪತ್ನಿ ಮದ್ರಾಸ್ ಹೈಕೋರ್ಟ್‌ನಲ್ಲಿ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...