ರಾಷ್ಟ್ರೀಯ ಹಿತಾಸಕ್ತಿ ವಿಷಯದಲ್ಲಿ ಒಗ್ಗಟ್ಟು ಪ್ರದರ್ಶಿಸಿ: ದ್ರೌಪದಿ ಮುರ್ಮು

Date:

ದೇಶದ ಪ್ರಗತಿಗೆ ಹೊಸ ಶಕ್ತಿ ತುಂಬಲು ವಿಕಸಿತ ಭಾರತ, ಆತ್ಮ ನಿರ್ಭರ, ಸ್ವದೇಶಿ ಮುಂತಾದ ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳಲ್ಲಿ ಸಂಸದರು ಪಕ್ಷಭೇದ ಮರೆತು ಒಗ್ಗಟ್ಟಿನಿಂದ ನಿಲ್ಲಬೇಕು’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಲಹೆ ನೀಡಿದರು.

ಬಜೆಟ್‌ ಅಧಿವೇಶನದ ಮೊದಲ ದಿನ ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಸುಮಾರು ಒಂದು ಗಂಟೆ ಭಾಷಣ ಮಾಡಿದ ಅವರು, ‘ವಿವಿಧ ಜಾಗತಿಕ ಬಿಕ್ಕಟ್ಟುಗಳ ಹೊರತಾಗಿಯೂ ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಉಳಿದಿದೆ’ ಎಂದು ಪ್ರತಿಪಾದಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮನೆಮುರುಕ ಮಹಾ‘ನಾಯಕ’ ಮೊದಲಿಗನಲ್ಲ, ಕಡೆಯವನೂ ಆಗಿರುವುದಿಲ್ಲ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 6,000 ಪದಗಳ ಅವರ ಭಾಷಣವು ರವೀಂದ್ರನಾಥ ಟ್ಯಾಗೋರ್, ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ (ಪಶ್ಚಿಮ ಬಂಗಾಳ), ಶ್ರೀ ನಾರಾಯಣ ಗುರು (ಕೇರಳ), ಭೂಪೇನ್ ಹಜಾರಿಕಾ (ಅಸ್ಸಾಂ), ರಾಜೇಂದ್ರ ಚೋಳ ಮತ್ತು ತಿರುವಳ್ಳುವರ್ (ತಮಿಳುನಾಡು) ಸೇರಿದಂತೆ ಚುನಾವಣೆಗೆ ಸಜ್ಜಾಗಿರುವ ರಾಜ್ಯಗಳ ಮಹಾನ್ ಸಾಧಕರ ಉಲ್ಲೇಖಗಳನ್ನು ಹೊಂದಿತ್ತು ಹಾಗೂ ಆ ರಾಜ್ಯಗಳಲ್ಲಿ ಕೈಗೊಂಡ ಅಭಿವೃದ್ಧಿ ಯೋಜನೆಗಳ ಪ್ರಸ್ತಾಪಗಳನ್ನು ಒಳಗೊಂಡಿತ್ತು.

ಕೃತಕ ಬುದ್ಧಿಮತ್ತೆಯ ದುರುಪಯೋಗದಿಂದ ಉಂಟಾಗುವ ಅಪಾಯಗಳ ಬಗ್ಗೆಯೂ ರಾಷ್ಟ್ರಪತಿ ಎಚ್ಚರಿಕೆ ನೀಡಿದರು. ‘ಡೀಪ್‌ ಫೇಕ್‌, ತಪ್ಪು ಮಾಹಿತಿ ಮತ್ತು ನಕಲಿ ವಿಷಯಗಳು ಪ್ರಜಾಪ್ರಭುತ್ವ, ಸಾಮಾಜಿಕ ಸಾಮರಸ್ಯ ಮತ್ತು ಸಾರ್ವಜನಿಕ ನಂಬಿಕೆಗೆ ಗಮನಾರ್ಹ ಬೆದರಿಕೆಯಾಗುತ್ತಿವೆ ಮತ್ತು ಈ ಗಂಭೀರ ವಿಷಯದ ಬಗ್ಗೆ ಸಂಸದರೆಲ್ಲರೂ ಚರ್ಚಿಸುವುದು ಅತ್ಯಗತ್ಯ‘ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...