ಕೇಂದ್ರದ ಬಜೆಟ್ ಅಧಿವೇಶನ ಜನವರಿ 31 ರಿಂದ ಆರಂಭ

Date:

17ನೇ ಲೋಕಸಭೆಯ ಸಂಸತ್ತಿನ ಸಂಕ್ಷಿಪ್ತ ಬಜೆಟ್ ಅಧಿವೇಶನ ಜನವರಿ 31ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, 2024ರ ಮಧ್ಯಂತರ ಬಜೆಟ್‌ನ ಅಧಿವೇಶನ ಹಾಗೂ 17ನೇ ಲೋಕಸಭೆಯ ಕೊನೆಯ ಅಧಿವೇಶನ ರಾಷ್ಟ್ರಪತಿಯವರ ಭಾಷಣದೊಂದಿಗೆ ಆರಂಭಗೊಂಡು ಜನವರಿ 31ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.01 ರಂದು ಕೇಂದ್ರದ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಸರ್ಕಾರವು ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ನಡೆದು ಫಲಿತಾಂಶದ ನಂತರ ಅಸ್ತಿತ್ವಕ್ಕೆ ಬರಲಿದೆ. ಪೂರ್ಣ ಪ್ರಮಾಣದ ಬಜೆಟ್ ನೂತನ ಸರ್ಕಾರದ ಅಸ್ತಿತ್ವದ ನಂತರ ಮಂಡನೆಯಾಗಲಿದೆ.

17ನೇ ಲೋಕಸಭೆಯ ಅವಧಿ ಜೂನ್‌ 16ರಂದು ಮುಕ್ತಾಯಗೊಳ್ಳಲಿದ್ದು, ಸಾರ್ವತ್ರಿಕ ಚುನಾವಣೆಗಳು ಘೋಷಣೆಯಾಗುವ ಮೊದಲು ಸಂಸತ್ತಿನ ಕೊನೆಯ ಅಧಿವೇಶನ ಇದಾಗಿದೆ.

2019ರಲ್ಲಿ, ಲೋಕಸಭೆ ಚುನಾವಣೆ ಮಾರ್ಚ್‌ 10ರಂದು ಘೋಷಣೆಯಾಗಿದ್ದು, ಏಪ್ರಿಲ್ 11 ರಿಂದ ಮೇ 19ರವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆದಿತ್ತು. ಮೇ 23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...