ಉಪ ಚುನಾವಣೆ | ದೇಶದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ತಲಾ 2 ಸ್ಥಾನಗಳಲ್ಲಿ ಮುನ್ನಡೆ!

Date:

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದ ಮೇಲೆ ಇಡೀ ದೇಶದ ಚಿತ್ತವಿರುವ ಸಮಯದಲ್ಲಿಯೇ ಭಾರತದ ಇತರ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆಯೂ ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರದ 2, ಜಾರ್ಖಂಡ್, ಮಿಝೋರಾಮ್, ಒಡಿಶಾ, ಪಂಜಾಬ್, ರಾಜಸ್ಥಾನ ಹಾಗೂ ತೆಲಂಗಾಣದ ತಲಾ 1 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ.

ಎಂಟೂ ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿದೆ. ಈ ಪೈಕಿ, ಜಮ್ಮು ಮತ್ತು ಕಾಶ್ಮೀರದ ಬಡಂಗಾವ್ ಮತ್ತು ನಗ್ರೋಟಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಈ ಪೈಕಿ, ನಗ್ರೋಟಾದಲ್ಲಿ ಬಿಜೆಪಿ ಮತ್ತು ಬಡಂಗಾವ್‌ನಲ್ಲಿ ಪಿಡಿಪಿ ಮುನ್ನಡೆ ಸಾಧಿಸಿದೆ. ಇನ್ನು ಒಡಿಶಾದ ನೌಪಾಡ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ತೆಲಂಗಾಣದ ಜುಬಿಲೀ ಹಿಲ್ಸ್‌ ಕ್ಷೇತ್ರ ಮತ್ತು ರಾಜಸ್ಥಾನದ ಅಂಟಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಪಂಜಾಬ್‌ನ ತಂತರಾನ್‌ನಲ್ಲಿ ಎಎಪಿ, ಜಾರ್ಖಂಡ್‌ನ ಘಸ್ತಿಲಾ ಕ್ಷೇತ್ರದಲ್ಲಿ ಜಾರ್ಖಂಡ್‌ ಮುಕ್ತಿ ಮೋರ್ಚಾ ಮುನ್ನಡೆ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಮಿಜೋರಾಮ್‌ನ ಡಂಪಾ ಕ್ಷೇತ್ರದಲ್ಲಿ ‘ಮಿಝೋ ನ್ಯಾಷನಲ್ ಫ್ರಂಟ್‌’ನ ಡಾ. ಆರ್. ಲಾಲ್ಥಾಂಗ್ಲಿಯಾನ ಅವರು ಗೆಲುವು ಸಾಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...