ರೈಲ್ವೆ ಸಿಬ್ಬಂದಿಗೆ ₹1968.87 ಕೋಟಿ ಬೋನಸ್ ನೀಡಲು ಸಚಿವ ಸಂಪುಟ ಅನುಮೋದನೆ

Date:

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ 2022-23ನೇ ಹಣಕಾಸು ವರ್ಷದಲ್ಲಿ ರೈಲ್ವೆ ಸಿಬ್ಬಂದಿಗೆ 78 ದಿನದ ವೇತನಕ್ಕೆ ಸಮನಾದ ಉತ್ಪಾದನೆ ಆಧಾರಿತ ಬೋನಸ್ (ಪಿಎಲ್‌ಬಿ) ನೀಡಲು ಅನುಮೋದನೆ ನೀಡಿದೆ.

ಇದರಲ್ಲಿ ರೈಲ್ವೆಯ ಎಲ್ಲ ಅರ್ಹ ಸಿಬ್ಬಂದಿ ಅಂದರೆ, ಟ್ರ್ಯಾಕ್‌ ನಿರ್ವಾಹಕರು, ಲೋಕೋ ಪೈಲಟ್‌ಗಳು, ಟ್ರೈನ್ ಮ್ಯಾನೇಜರ್ (ಗಾರ್ಡ್ಸ್), ಸ್ಟೇಷನ್ ಮಾಸ್ಟರ್, ಸೂಪರ್ ವೈಸರ್ಸ್, ಟೆಕ್ನಿಷಿಯನ್ಸ್, ಟೆಕ್ನಿಷಿಯನ್ ಹೆಲ್ಪರ್ಸ್, ಪಾಯಿಂಟ್ಸಮನ್, ಸಚಿವಾಲಯದ ಸಿಬ್ಬಂದಿ ಮತ್ತು ಗ್ರೂಪ್ ಸಿ ಸಿಬ್ಬಂದಿ (ಆರ್‌ಪಿಎಫ್ ಮತ್ತು ಆರ್‌ಪಿಎಸ್‌ಎಫ್ ಹೊರತುಪಡಿಸಿ) ಈ ಪಿಎಲ್‌ಬಿ ಪಡೆಯಲಿದ್ದಾರೆ.

“ರೈಲ್ವೆ ಸಿಬ್ಬಂದಿಯ ಅತ್ಯುತ್ತಮ ಸಾಧನೆಯನ್ನು ಗುರುತಿಸಿ, ಕೇಂದ್ರ ಸರ್ಕಾರವು 11,07,346 ರೈಲ್ವೆ ಉದ್ಯೋಗಿಗಳಿಗೆ ₹1968.87 ಕೋಟಿ ಪಿಎಲ್‌ಬಿ ಪಾವತಿಗೆ ಅನುಮೋದನೆ ನೀಡಿದೆ” ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2022-2023ರಲ್ಲಿ ರೈಲ್ವೆಯ ಸಾಧನೆ ಉತ್ತಮವಾಗಿತ್ತು. ರೈಲ್ವೆಯು 1509 ಮಿಲಿಯನ್ ಟನ್‌ಗಳ ದಾಖಲೆಯ ಸರಕುಗಳನ್ನು ಲೋಡ್ ಮಾಡಿದೆ. ಸುಮಾರು 6.5 ಬಿಲಿಯನ್ ಪ್ರಯಾಣಿಕರನ್ನು ಸಾಗಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಮಯ ಪರಿಪಾಲನೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ವಿಶ್ವದಲ್ಲೇ ಪ್ರಥಮ

“ಈ ದಾಖಲೆಯ ಸಾಧನೆಗೆ ಹಲವು ಅಂಶಗಳು ಕೊಡುಗೆ ನೀಡಿವೆ. ರೈಲ್ವೆಯಲ್ಲಿ ಸರ್ಕಾರದಿಂದ ದಾಖಲೆಯ ಬಂಡವಾಳ ವೆಚ್ಚದ ಹರಿವು ಹೆಚ್ಚಾಗಿರುವುದರಿಂದ ಮೂಲಸೌಕರ್ಯದಲ್ಲಿನ ಸುಧಾರಣೆ, ಕಾರ್ಯಾಚರಣೆಗಳಲ್ಲಿ ದಕ್ಷತೆ ಮತ್ತು ಉತ್ತಮ ತಂತ್ರಜ್ಞಾನ ಇತ್ಯಾದಿಗಳು ಸೇರಿವೆ. ಪಿಎಲ್‌ಬಿ ಪಾವತಿಯು ರೈಲ್ವೇ ಉದ್ಯೋಗಿಗಳನ್ನು ಮತ್ತಷ್ಟು ಸಾಧನೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಲು ಉತ್ತೇಜಿಸಲು ಪ್ರೋತ್ಸಾಹ ನೀಡಲಿದೆ” ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...