ಅಮಿತ್ ಶಾ ಬಗ್ಗೆ ನಕಲಿ ವಿಡಿಯೋ ಪ್ರಸಾರ: ದೆಹಲಿ ಪೊಲೀಸರಿಂದ ದೂರು ದಾಖಲು

Date:

ಎಸ್‌ಸಿ,ಎಸ್‌ಟಿ ಹಾಗೂ ಒಬಿಸಿ ಸಮುದಾಯದವರಿಗೆ ಮೀಸಲಾತಿ ರದ್ದುಪಡಿಸುವುದಾಗಿ ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆನ್ನಲಾದ ನಕಲಿ ವಿಡಿಯೋ ಪ್ರಸಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ದೂರು ದಾಖಲಿಸಿದ್ದಾರೆ.

ಅಮಿತ್ ಶಾ ಬಗ್ಗೆ ತಿರುಚಿದ ವಿಡಿಯೋ ಪ್ರಸಾರ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಗೃಹ ಇಲಾಖೆ ದೂರು ದಾಖಲಿಸಿತ್ತು.

ವಿಡಿಯೋದ ದೃಢೀಕರಣದ ಬಗ್ಗೆ ಬಿಜೆಪಿ ಎತ್ತಿರುವ ಕಳವಳಗಳ ಪ್ರತಿಕ್ರಿಯೆಯಾಗಿ ದೆಹಲಿ ಪೊಲೀಸರು ಭಾನುವಾರ(ಏ.29) ಎಫ್‌ಐಆರ್‌ ದಾಖಲಿಸಿದ್ದಾರೆ. ರಾಜಕೀಯ ರ್ಯಾಲಿಯ ಸಂದರ್ಭದಲ್ಲಿ ಅಮಿತ್‌ ಶಾ ಅವರ ನಿಜವಾದ ಹೇಳಿಕೆಯನ್ನು ತಿರುಚಿರುವ ಬಗ್ಗೆ ಬಿಜೆಪಿ ಖಂಡನೆ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ

ಉದ್ದೇಶಪೂರ್ವಕವಾಗಿ ಹಿಂಸೆಯನ್ನು ಪ್ರಚೋದಿಸಲು ಕಾಂಗ್ರೆಸ್ ತಿರುಚಿದ ವಿಡಿಯೋವನ್ನು ಎಲ್ಲಡೆ ಪ್ರಚಾರ ಮಾಡುತ್ತಿದೆ. ಅಮಿತ್ ಶಾ ಅವರು ತೆಲಂಗಾಣದಲ್ಲಿ ಎಸ್‌ಸಿ,ಎಸ್‌ಟಿ ಹಾಗೂ ಒಬಿಸಿ ಸಮುದಾಯಗಳ ಪಾಲನ್ನು ಕಡಿತಗೊಳಿಸಿ ಮುಸ್ಲಿಂ ಸಮುದಾಯಕ್ಕೆ ಅಸಂವಿಧಾನಿಕವಾಗಿ ನೀಡಲಾಗಿದೆ ಎಂದು ಹೇಳಿದ್ದರು. ಈ ವಿಡಿಯೋವನ್ನು ಕಾಂಗ್ರೆಸ್ ತಿರುಚಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ವಕ್ತಾರ ಅಮಿತ್ ಮಾಳವೀಯ ತಿಳಿಸಿದ್ದಾರೆ.

ಎಫ್‌ಐಆರ್‌ ದಾಖಲಿಸಿರುವ ದೆಹಲಿ ಪೊಲೀಸ್ ವಿಶೇಷ ಸೆಲ್‌ನ ಘಟಕವಾದ ಐಎಫ್‌ಎಸ್‌ಒ ಮಾರ್ಪಡಿಸಿದ ವಿಡಿಯೋ ಬಗ್ಗೆ ತನಿಖೆ ಆರಂಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...