ಜಾತಿ ದೌರ್ಜನ್ಯ | ದಲಿತ ವಿದ್ಯಾರ್ಥಿಯ ಎರಡೂ ಕೈ ಕತ್ತರಿಸಿ ವಿಕೃತಿ ಮೆರೆದ ಸವರ್ಣೀಯರು

Date:

ದಲಿತ ವಿದ್ಯಾರ್ಥಿಯ ಮೇಲೆ ಪ್ರಬಲ ಜಾತಿಯ ಹಿಂದುಗಳು ಕ್ರೂರವಾಗಿ ದಾಳಿ ನಡೆಸಿದ್ದು, ಆತ ಕೈಗಳನ್ನು ಕತ್ತರಿಸಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಮೇಲಾಪಿದವೂರ್ ಬಳಿ ನಡೆದಿದೆ.

ಸರ್ಕಾರಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ದಲಿತ ವಿದ್ಯಾರ್ಥಿ ಅಯ್ಯಸಾಮಿ ಎಂಬವರ ಮೇಲೆ ಮೇಲ್ಜಾತಿಯ ಮೂವರು ದುರುಳರು ಹಲ್ಲೆ ನಡೆಸಿದ್ದಾರೆ. ಮೂವರು ಆರೋಪಿಗಳಾದ ವಿನೋತ್, ಆದಿ ಈಶ್ವರನ್ ಮತ್ತು ವಲ್ಲರಸು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತ ದಲಿತ ವಿದ್ಯಾರ್ಥಿ ಅಯ್ಯಸಾಮಿ ತನ್ನ ಚಿಕ್ಕಪ್ಪನ ರಾಯಲ್ ಎನ್‌ಫೀಲ್ಡ್‌ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಆತನನ್ನ ಅಡ್ಡಗಟ್ಟಿದ ದುರುಳರು ಆತನಿಗೆ ಜಾತಿ ನಿಂದನೆ ಮಾಡಿದ್ದಾರೆ. ಬಳಿಕ, ಹಿಂಸಾತ್ಮಕವಾಗಿ ಹಲ್ಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನಾ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಅಯ್ಯಸಾಮಿಯನ್ನು ಮಧುರೈನ ರಾಜಾಜಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅಯ್ಯಸಾವಿ ಅವರ ತಾಯಿ ಸಿಪ್ಕಾಟ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 294(ಬಿ), 126, 118(1), 351(3) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(ಆರ್) ಮತ್ತು 3(1)(ಗಳು) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...