BREAKING NEWS | ಜನಗಣತಿಯೊಂದಿಗೆ ದೇಶಾದ್ಯಂತ ಜಾತಿಗಣತಿ: ಕೇಂದ್ರ ಸರ್ಕಾರ ಘೋಷಣೆ

Date:

ಮುಂದಿನ ಜನಗಣತಿಯಲ್ಲಿ ದೇಶಾದ್ಯಂತ ಜಾತಿಗಣತಿಯು ಭಾಗವಾಗಿರಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಸಂಪುಟ ಸಭೆಯ ನಂತರ ಮಾತನಾಡಿದ ಅವರು ಜನಗಣತಿಯಲ್ಲಿ ಕೇಳುವ ಪ್ರಶ್ನೆಗಳಲ್ಲಿ ಜಾತಿಯ ಪ್ರಶ್ನೆಯೂ ಸೇರ್ಪಡೆಗೊಂಡಿರುತ್ತದೆ. ಈ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಪ್ರತಿಪಕ್ಷಗಳು ಆಗಾಗ್ಗೆ ಮತ್ತು ತೀವ್ರವಾಗಿ ಎತ್ತುತ್ತಿರುವ ಬೇಡಿಕೆಯಾದ ಸರ್ಕಾರದ ಈ ಪ್ರಮುಖ ನಿರ್ಧಾರವು ಬಿಹಾರದಲ್ಲಿ ನಿರ್ಣಾಯಕ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಇರುವಾಗ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023ರ ಅಕ್ಟೋಬರ್‌ನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸರ್ಕಾರ ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾಗ ಜಾತಿ ಸಮೀಕ್ಷೆಯನ್ನು ನಡೆಸಿತು.

ಬಿಹಾರವು ಜಾತಿ ಗಣತಿ ದತ್ತಾಂಶವನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯವಾಯಿತು. ರಾಜ್ಯದ ಜನಸಂಖ್ಯೆಯ ಶೇ. 36 ರಷ್ಟು ಅತೀ ಹಿಂದುಳಿದ ವರ್ಗ, ಶೇ. 27.1 ರಷ್ಟು ಹಿಂದುಳಿದ ವರ್ಗ,ಶೇ. 19.7 ರಷ್ಟು ಪರಿಶಿಷ್ಟ ಜಾತಿ, ಮತ್ತು ಶೇ. 1.7 ರಷ್ಟು ಜನರು ಪರಿಶಿಷ್ಟ ಪಂಗಡಗಳಿಗೆ ಸೇರಿದವರು ಎಂದು ಸಮೀಕ್ಷೆಯು ತಿಳಿಸಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಭಾಗವತ್ ಅಹಿಂಸೆಯ ಮಾತಾಡಿದ್ದಾರೆ; ಅಂದಮೇಲೆ ಸಿದ್ದರಾಮಯ್ಯರ ಹೇಳಿಕೆಯಲ್ಲಿ ತಪ್ಪೇನಿದೆ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...