ಸಂದೇಶ್‌ಖಾಲಿ ಹಿಂಸಾಚಾರ: ಶೇಖ್ ಶಹಜಹಾನ್‌ನನ್ನು ಕಸ್ಟಡಿಗೆ ಪಡೆದ ಸಿಬಿಐ

Date:

ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಂದೇಶ್‌ಖಾಲಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಶೇಖ್‌ ಶಹಜಹಾನ್‌ನನ್ನು ಪಶ್ಚಿಮ ಬಂಗಾಳ ಸಿಐಡಿ ವಶದಿಂದ ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದರು.

ಕಲ್ಕತ್ತಾ ಹೈಕೋರ್ಟ್ ನಿರ್ದೇಶನದಂತೆ ಸಿಬಿಐ ಅಧಿಕಾರಿಗಳ ತಂಡ ಕೊಲ್ಕತ್ತಾದ ಸಿಐಡಿ ಮುಖ್ಯ ಕಚೇರಿ ಭವಾನಿ ಭವನ್‌ಗೆ ಇಂದು ಸಂಜೆ 4 ಗಂಟೆಗೆ ಆಗಮಿಸಿ 6.48ರ ವೇಳೆಗೆ ತಮ್ಮ ವಶಕ್ಕೆ ಪಡೆದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಐಡಿ ಅಧಿಕಾರಿಗಳು ಸಹ ಶೇಖ್ ಶಹಜಹಾನ್‌ನನ್ನು ಸಿಬಿಐ ಅಧಿಕಾರಿಗಳ ವಶಕ್ಕೆ ನೀಡಿದರು. ಸಿಬಿಐ ಶೇಖ್ ಶಹಜಹಾನ್ ವಿರುದ್ಧ ಇತ್ತೀಚಿಗೆ ಎರಡು ಹೊಸ ಪ್ರಕರಣಗಳನ್ನು ದಾಖಲಿಸಿತ್ತು.

ಕಲ್ಕತ್ತಾ ಹೈಕೋರ್ಟ್ ಶಹಜಹಾನ್‌ನನ್ನು ಸಿಬಿಐ ವಶಕ್ಕೆ ನೀಡಬೇಕೆಂದು ಆದೇಶದ ನಂತರ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...