CBSE 12th Results 2025 | ಶೇ.88.39ರಷ್ಟು ಮಕ್ಕಳು ಪಾಸ್, ಬಾಲಕಿಯರೇ ಮೇಲುಗೈ

Date:

2025ನೇ ಸಾಲಿನ CBSE (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.91ರಷ್ಟು ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 88.39ರಷ್ಟು ಮಕ್ಕಳು ಪಾಸ್ ಆಗಿದ್ದಾರೆ.

ದೇಶಾದ್ಯಂತ ಕಳೆದ ಫೆಬ್ರವರಿ 15ರಿಂದ 4 ಏಪ್ರಿಲ್‌ವರೆಗೆ CBSE 12ನೇ ತರಗತಿ ಪರೀಕ್ಷೆ ನಡೆಸಲಾಗಿತ್ತು. 2025ನೇ ಸಾಲಿನಲ್ಲಿ 16,92,794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 14,96, 307 ಮಕ್ಕಳು 12ನೇ ತರಗತಿ ಪಾಸ್ ಮಾಡಿದ್ದಾರೆ. CBSE 12ನೇ ತರಗತಿ ಫಲಿತಾಂಶದಲ್ಲಿ ಕಳೆದ ಬಾರಿಗಿಂತ ಶೇಕಡಾ 0.41ರಷ್ಟು ಹೆಚ್ಚು ಫಲಿತಾಂಶ ಬಂದಿದೆ.

ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ಅವರು ಸುದ್ದಿಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು. ಈ ಸಾಲಿನಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎಂದು ಭಾರದ್ವಾಜ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿ CBSE 12ನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 99.60ರಷ್ಟು ಫಲಿತಾಂಶ ಪಡೆಯುವ ಮೂಲಕ ವಿಜಯವಾಡ ಇಡೀ ದೇಶದಲ್ಲೇ ನಂ.1 ಸ್ಥಾನ ಪಡೆದಿದೆ. ಶೇ.79.53ರಷ್ಟು ಫಲಿತಾಂಶ ಪಡೆದ ಪ್ರಯಾಗ್‌ರಾಜ್‌ ಕೊನೆಯ ಸ್ಥಾನದಲ್ಲಿದೆ. ನಮ್ಮ ಬೆಂಗಳೂರು ಶೇಕಡಾ 95.95ರಷ್ಟು ಫಲಿತಾಂಶ ಪಡೆಯುವ ಮೂಲಕ 4ನೇ ಸ್ಥಾನದಲ್ಲಿ ಗಮನ ಸೆಳೆದಿದೆ.

ವಿಜ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...