2026ರಿಂದ ವರ್ಷಕ್ಕೆ ಎರಡು ಬಾರಿ 10ನೇ ತರಗತಿ ಬೋರ್ಡ್ ಪರೀಕ್ಷೆ: ಸಿಬಿಎಸ್‌ಇ

Date:

2026ರಿಂದ ವರ್ಷಕ್ಕೆ ಎರಡು ಬಾರಿ ಸಿಬಿಎಸ್‌ಇ 10ನೇ ತರಗತಿ ಬೋರ್ಡ್ ಪರೀಕ್ಷೆ ನಡೆಯಲಿದೆ. ಆದರೆ ಫೆಬ್ರವರಿಯಲ್ಲಿ ನಡೆಯುವ ಮೊದಲ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡನೇ ಹಂತದ ಪರೀಕ್ಷೆ ಮೇ ತಿಂಗಳಲ್ಲಿ ನಡೆಯಲಿದೆ.

ಮತ್ತೊಮ್ಮೆ ಪರೀಕ್ಷೆ ಬರೆದು ಅಧಿಕ ಅಂಕ ಗಳಿಸಲು ಬಯಸುವ ವಿದ್ಯಾರ್ಥಿಗಳು ಎರಡನೇ ಬಾರಿಗೆ ಪರೀಕ್ಷೆ ಬರೆಯಬಹುದಾಗಿದೆ. ಎರಡೂ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾದರೆ, ಈ ಪೈಕಿ ಉತ್ತಮ ಫಲಿತಾಂಶವನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅಧಿಕಾರಿ ಸಂಯಮ್ ಭಾರದ್ವಾಜ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಸಿಬಿಎಸ್‌ಇ ಫಲಿತಾಂಶ: ಎರಡನೇ ಸ್ಥಾನ ಪಡೆದ ಸಿಲಿಕಾನ್ ಸಿಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ಶಿಕ್ಷಣ ನೀತಿ(ಎನ್‌ಇಪಿ) ಅಡಿಯಲ್ಲಿರುವ ಸಲಹೆಯಂತೆ ವರ್ಷದಲ್ಲಿ ಎರಡು ಬಾರಿ ಪರೀಕ್ಷೆ ನಡೆಸುವ ನಿಯಮಕ್ಕೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) ಒಪ್ಪಿಗೆ ಸೂಚಿಸಿದೆ ಎಂದು ವರದಿಯಾಗಿದೆ.

“ಮೊದಲ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯ. ತಮ್ಮ ಫಲಿತಾಂಶವನ್ನು ಉತ್ತಮಗೊಳಿಸುವ ವಿದ್ಯಾರ್ಥಿಗಳು ವಿಜ್ಞಾನ, ಗಣಿತ, ಸಾಮಾಜಿಕ ವಿಜ್ಞಾ ಮತ್ತು ಭಾಷೆಗಳ ಪೈಕಿ ಮೂರು ವಿಷಯಗಳಲ್ಲಿ ಮರುಪರೀಕ್ಷೆ ಬರೆಯಬಹುದು. ಮೊದಲ ಪರೀಕ್ಷೆಗೆ ಹಾಜರಾಗದಿದ್ದರೆ, ಮರುಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗದು” ಎಂದು ಅಧಿಕಾರಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...