ಕೇಂದ್ರ ಸರಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ

Date:

ಕೇಂದ್ರ ಸರಕಾರವು ತನ್ನ ಒಂದು ಕೋಟಿಗೂ ಹೆಚ್ಚಿನ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಿದೆ.

ತುಟ್ಟಿಭತ್ಯೆ ಮತ್ತು ತುಟ್ಟಿ ಪರಿಹಾರವನ್ನು (ಡಿಆರ್) ಸರ್ಕಾರ ವರ್ಷಕ್ಕೆ ಎರಡು ಬಾರಿ ಹೆಚ್ಚಿಸುತ್ತದೆ. ಜನವರಿ ಮತ್ತು ಜುಲೈನಲ್ಲಿ ಹೆಚ್ಚಳವಾಗುತ್ತದೆ. ಬೆಲೆ ಏರಿಕೆಯ ಬಿಸಿ ತಾಕದಿರಲಿ ಎಂಬ ಕಾರಣಕ್ಕೆ ಸಂಬಳಕ್ಕೆ ಮತ್ತು ಪಿಂಚಣಿಗೆ ಹೆಚ್ಚುವರಿಯಾಗಿ ಡಿಎ ಮತ್ತು ಡಿಆರ್‌ ಅನ್ನು ನೀಡಲಾಗುತ್ತದೆ.

ಹಣದುಬ್ಬರ ದರಕ್ಕೆ ಅನುಗುಣವಾಗಿ ಈ ಏರಿಕೆ ಇರುತ್ತದೆ. ಈಗ ಮಾಡಲಿರುವ ಡಿಎ ಮತ್ತು ಡಿಆರ್ ಹೆಚ್ಚಳವು ಜುಲೈ 1ರಿಂದಲೇ ಅನ್ವಯ ಆಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರಿಗೆ-ಸರ್ಕಾರಕ್ಕೆ ಸವಾಲಾಗಿರುವ ಸೈಬರ್ ಕ್ರೈಮ್

ಸದ್ಯ ಡಿಎ ಅಥವಾ ತುಟ್ಟಿಭತ್ಯೆಯು ಮೂಲವೇತನದ ಶೇ. 50ರಷ್ಟಿದೆ. ಈಗ ಹೆಚ್ಚಳವಾದರೆ ಡಿಎ ಶೇ. 53ಕ್ಕೆ ಏರಲಿದೆ. ಒಬ್ಬ ಸರ್ಕಾರಿ ಉದ್ಯೋಗಿಯ ಪೂರ್ಣ ಮಾಸಿಕ ವೇತನದಲ್ಲಿ ಮೂಲವೇತನವು 30,000 ರೂ ಇದ್ದಲ್ಲಿ ಈಗ 15,000 ರೂನಷ್ಟು ಡಿಎ ಅನ್ನು ಹೆಚ್ಚುವರಿಯಾಗಿ ನೀಡಲಾಗುತ್ತದೆ. ಈಗ ಶೇ. 3ರಷ್ಟು ಡಿಎ ಹೆಚ್ಚಳವಾದರೆ 900 ರೂ ಸೇರ್ಪಡೆಯಾಗುತ್ತದೆ. ಅಂದರೆ 15,900 ರೂ.ನಷ್ಟು ಡಿಎ ಆಗುತ್ತದೆ.

ಕೆಲವು ವರ್ಷಗಳಿಂದಲೂ ಸರ್ಕಾರ ವರ್ಷಕ್ಕೆ ಎರಡು ಬಾರಿ ಶೇ. 4ರಷ್ಟು ಡಿಎ ಮತ್ತು ಡಿಆರ್ ಹೆಚ್ಚಳ ಮಾಡುತ್ತಾ ಬಂದಿದೆ. ಈ ಬಾರಿ ಶೇ. 3ರಷ್ಟು ಮಾತ್ರವೇ ಏರಿಕೆ ಆಗಲಿದೆ. ಜೂನ್ ಅಂತ್ಯಕ್ಕೆ ಮುಂಚಿನ 12 ತಿಂಗಳ ಸರಾಸರಿ ಹಣದುಬ್ಬರ ದರದ ಆಧಾರದ ಮೇಲೆ ಡಿಎ ಮತ್ತು ಡಿಆರ್ ಏರಿಕೆಯನ್ನು ನಿರ್ಧರಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...